"ಸ್ಲಂ ಜನರ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಫೆಬ್ರವರಿ 24ರಂದು ಬೆಂಗಳೂರು ಫ್ರೀಡಂ ಪಾರ್ಕನಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ" ಎಂದು ರಾಜ್ಯ ಮುಖಂಡ,...
ಕೆಳಜಾತಿಗಳಿಗೆ ಅಕ್ಷರ ಕಲಿಸುವುದು ಧರ್ಮ ವಿರೋಧಿ ಎಂದು ಮೇಲ್ಜಾತಿಗಳು ವ್ಯಾಪಾರಿ ಗೋವಿಂದರಾವ್ ಜತೆ ಜಗಳ ತೆಗೆದಿದ್ದಾರೆ. ಇದರಿಂದಾಗಿ ಮಗ ಜ್ಯೋತಿಬಾ, ಸೊಸೆ ಸಾವಿತ್ರಿ ಬಾಯಿ ಅವರು ಅಕ್ಷರ ಕಲಿಸುವುದನ್ನು ನಿಲ್ಲಿಸದ್ದಕ್ಕೆ ಉಟ್ಟ ಬಟ್ಟೆಯಲ್ಲಿಯೇ...
ಸಾವಿತ್ರಿಬಾಯಿ ಶಾಲೆಗಳಲ್ಲಿ ಕಲಿಸುತ್ತಿದ್ದರೆ ಫಾತೀಮಾ ಮನೆ ಮನೆಗೆ ತೆರಳಿ ಶಿಕ್ಷಣದ ಮಹತ್ವವನ್ನು ತಿಳಿಸಿ ಮಕ್ಕಳನ್ನು ಶಾಲೆಗೆ ಕರೆತರುತ್ತಿದ್ದರು. ಮುಸ್ಲಿಂ ಬಾಲಕಿಯರನ್ನು ಶಾಲೆಗೆ ಪ್ರೇರೇಪಿಸಿದ್ದಕ್ಕೆ ಮುಸ್ಲಿಂ ಗಂಡಸರಿಂದ ಕಷ್ಟಗಳನ್ನು ಎದುರಿಸಿದರು
ಕೆಳಜಾತಿಗಳಿಗೆ ಅಕ್ಷರ ಕಲಿಸುವುದು ಧರ್ಮವಿರೋಧಿ...
ದೇಶದಲ್ಲಿ ಸಾವಿತ್ರಿ ಬಾಯಿ ಫುಲೆ ಅಂತವರು ಮಹಿಳಾ ಶಿಕ್ಷಣಕ್ಕಾಗಿ ಹೋರಾಟ ಮಾಡದಿದ್ದರೆ, ದೇಶದಲ್ಲಿ ಪರಿಶಿಷ್ಟ ವರ್ಗದವರಿಗೆ, ಹಿಂದುಳಿದವರಿಗೆ ಅಕ್ಷರ ದಕ್ಕಲು ಸಾಧ್ಯವಾಗುತ್ತಿರಲಿಲ್ಲ ಎಂದು ಮಹಿಳಾ ಸಂಘಟನೆ ರಾಜ್ಯಾಧ್ಯಕ್ಷೆ ಮೀನಾಕ್ಷಿ ಬಾಳೆ ಹೇಳಿದರು.
ವಿಜಯಪುರ ನಗರದಲ್ಲಿ...
ತಳಸಮುದಾಯದ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದವರು ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆ. ಸಮಾಜದಿಂದ ಧೂಷಣೆ, ಬೈಗುಳ, ಮೈಮೇಲೆ ಸಗಣಿ ಎರಚಿದರೂ ಜಗಗ್ಗದೆ ಮುನ್ನಡೆದ ಧೀರ ಹೋರಾಟಗರ್ತಿ ಫುಲೆ ಅವರು ಎಂದು ಶಿಕ್ಷಕಿ ಲಕ್ಷ್ಮೀ...