ಹಿಮಾಚಲ ಹೆದ್ದಾರಿಯಲ್ಲಿ ಹಠಾತ್ ಪ್ರವಾಹ; ಸಾವಿನ ಸಂಖ್ಯೆ 261ಕ್ಕೆ ಏರಿಕೆ

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಪನಾರ್ಸಾ, ಟಕೋಲಿ ಹಾಗೂ ನಾಗವೈನ್ ಪ್ರದೇಶಗಳಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿಯ ಮಂಡಿ-ಕುಲ್ಲು ಬಳಿ ಭಾರೀ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಭೀಕರ ಅನಾಹುತಗಳು ಸಂಭವಿಸಿವೆ....

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಮಗುವಿನ ಕತ್ತು ಸೀಳಿ ಹತ್ಯೆ ಮಾಡಲಾಗಿದೆ.ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವಿನ ಮೃತದೇಹ...

ಸಾಗರ | ಓಮಿನಿ ಹಾಗೂ ಬೊಲೆರೋ ಪಿಕಪ್ ವಾಹನ ನಡುವೆ ಭೀಕರ ಅಪಘಾತ

ಸಾಗರ ತಾಲೂಕಿನ ಬಲೇಗಾರು ಬಳಿಯಲ್ಲಿ ಒಮಿನಿ ಹಾಗೂ ಬೊಲೆರೋ ಪಿಕಪ್ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಅಪಘಾತದಲ್ಲಿ ಒಮಿನಿಯಲ್ಲಿದ್ದಂತ ಓರ್ವ...

ಚಿಕ್ಕಮಗಳೂರು l ಮರ ಬಿದ್ದು ವ್ಯಕ್ತಿ ಸಾವು

ಮರ ಕಡಿಯುವಾಗ ವ್ಯಕ್ತಿ ಮೇಲೆ ಮರ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಗೋಣಿಬೀಡು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೃತ ವ್ಯಕ್ತಿ ಪ್ರಕಾಶ್ (45), ಕೃಷ್ಣಾಪುರ ಗ್ರಾಮದ ನಿವಾಸಿ ಎನ್ನಲಾಗಿದೆ. ಮರ...

ರಾಯಚೂರು | ಒಂದೇ ಕುಟುಂಬದ ಇಬ್ಬರು ಬಾಲಕಿಯರಿಗೆ ಹಾವು ಕಡಿತ : ಓರ್ವ ಬಾಲಕಿ ಸಾವು, ಮತ್ತೊಬ್ಬಳ ಸ್ಥಿತಿ ಗಂಭೀರ

ಶೌಚಾಲಯಕ್ಕೆ ತೆರಳಿದ್ದ ವೇಳೆ ವಿಷಪೂರಿತ ಹಾವು ಕಚ್ಚಿದ ಪರಿಣಾಮ 4 ವರ್ಷದ ಬಾಲಕಿ ಸಾವನ್ನಪ್ಪಿದ್ದು,ಇನ್ನೋರ್ವ 6 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು ಘಟನೆ ದೇವದುರ್ಗ ತಾಲ್ಲೂಕು ಗಲಗ ತಾಂಡದಲ್ಲಿ ನಡೆದಿದೆ.ಸೂಲದಗುಡ್ಡ ಗ್ರಾಮದ ಅಂಜಲಿ...

ಜನಪ್ರಿಯ

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಬೆಂಗಳೂರು | ನೈಸ್‌ ಕಂಪನಿಯ ಭೂ ಸಂತ್ರಸ್ತ ರೈತರಿಂದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

ನೈಸ್‌ ಕಂಪನಿಗೆ ಪಾಲುದಾರಿಕೆ ನೀಡಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸುವ ಮತ್ತು...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

Tag: ಸಾವು

Download Eedina App Android / iOS

X