ಶಿವಮೊಗ್ಗ ನಗರದಲ್ಲಿ ಬೆಳಿಗ್ಗೆ ಖಾಸಗಿ ಬಸ್ ಮತ್ತು ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಸುಮಾರು 10 ಜನರು ಗಾಯಗೊಂಡ ಘಟನೆ, ನಗರದ ಎಲ್‌ಎಲ್‌ಆರ್ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ಬಸ್ ಮತ್ತು...
ಸೊರಬ ತಾಲೂಕಿನಲ್ಲಿ ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ...
ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಸೆಂಟ್ರಲ್ ಶಾಪ್ ನ 28 ಲೆವಲ್ ( ಅಡಿಯಲ್ಲಿ) ಏರ್ ಬ್ಲಾಸ್ಟ್ ಆಗಿ ಕಲ್ಲು ಅದಿರು ಕುಸಿದುಬಿದ್ದು ಇಬ್ಬರು ಕಾರ್ಮಿಕ ಸಿಲುಕಿದ್ದು ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ...
ಶಿಕಾರಿಪುರ-ಸವಳಂಗ ರಸ್ತೆಯ ನ್ಯಾಮತಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಶಿಕಾರಿಪುರ ನಿವಾಸಿ 79 ವರ್ಷದ ರುದ್ರಮ್ಮ ಮತ್ತು ಶಿವಮೊಗ್ಗದ ಅನ್ಸರ್ ಅಹ್ಮದ್ ಸಾವನ್ನಪ್ಪಿದವರು.
ರುದ್ರಮ್ಮ ಅವರು...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಅರಸುನಗರ ಸಮೀಪ ರಸ್ತೆಯ ಮೇಲೆ ಸಂಗ್ರಹವಾಗಿದ್ದ ನೀರನ್ನು ಗಮನಿಸದೆ ನಿಯಂತ್ರಣ ಕಳೆದುಕೊಂಡ ಕಾರು, ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಇಬ್ಬರು...