ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಎತ್ತು ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಿಜಯಕುಮಾರ ಮಾರೆಪ್ಪ ಅವರಿಗೆ ಸೇರಿದ ಎತ್ತು ಎಂದು ಹೇಳಲಾಗಿದೆ.ಗ್ರಾಮದಲ್ಲಿ ಧಾರಾಕಾರ ಮಳೆ ಸಹಿತ...
ವರದಕ್ಷಿಣೆ ಕಿರುಕುಳಕ್ಕೆ ಸಾವಿಗೀಡಾದ ಶಾಂತಲಾ ಸಾವಿಗೆ ಕಾರಣರಾದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದ ಲಿಂಗಸೂಗೂರು ಠಾಣೆಯ ಸಿಪಿಐ ಪುಂಡಲೀಕರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಗತಿಪರ ಜಂಟಿ ಸಂಘಟನೆಗಳು ಪ್ರತಿಭಟಿಸಿದರು.
ನಗರದ ಗುರುಭವನದಿಂದ ಆರಂಭಗೊಂಡು,...
ಖಾಸಗಿ ಬಸ್‌ವೊಂದು ಚಲಿಸುವಾಗಲೇ ಹೊತ್ತಿ ಉರಿದಿದ್ದು, ಬಸ್‌ನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಗುರುವಾರ ಮುಂಜಾನೆ ಉತ್ತರ ಪ್ರದೇಶದ ಲಕ್ನೋ ಬಳಿ ನಡೆದಿದೆ. ದರ್ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ...
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಲಿಂಗಸುಗೂರು ತಾಲ್ಲೂಕಿನ ಚಿಕ್ಕ ನಗನೂರು ಗ್ರಾಮದಲ್ಲಿ ನಡೆದಿದೆ.
ಸುಕನ್ಯಾ ಮಹಾವೀರ ಸಿಂಗ್ (50) ಮೃತಪಟ್ಟ...
ಮಾರುತಿ ಒಮಿನಿ ಕಾರು ಹಾಗೂ ಟ್ರ್ಯಾಕ್ಟರ್ ನಡುವೆ ರಸ್ತೆ ಅಪಘಾತದಲ್ಲಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಭಾನುವಾರ ರಾತ್ರಿ...