ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಸುಳ್ಳಕ್ಕಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.
ರಕ್ತದ ಮಡುವಿನಲ್ಲಿ ಕಾಡಾನೆ ಕಳೇಬರ ಪತ್ತೆಯಾಗಿದೆ. ಆನೆ ಸಾವಿಗೆ ವಿದ್ಯುತ್ ಆಘಾತ, ಗುಂಡೇಟು ಇಲ್ಲವೇ...
ಕಾಶ್ಮೀರದ ಪಹಾಲ್ಗಮ್ ನಲ್ಲಿ ಭಯೋತ್ಪಾದಕರ ದಾಳಿಗೆ ಮೃತರಾದ ಮಂಜುನಾಥ್ ಮನೆಗೆ ಇಂದು ಶಿವಮೊಗ್ಗ ಮುಸ್ಲಿಂ ಬಾಂಧವ್ಯ ವೇದಿಕೆ ನೀಡಿ ಸಾಂತ್ವನ ತಿಳಿಸಿದರು.
ಈ ಒಂದು ದುರ್ಘಟನೆಯನ್ನು ಖಂಡಿಸುತ್ತೇವೆ ಹಾಗೆ ಈ ಕುಟುಂಬಕ್ಕೆ ಆಗಿರುವ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಾಗರಾಳು ಗ್ರಾಮದಲ್ಲಿ, ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಆರು ಕುರಿಗಳ ಸಾವನಪ್ಪಿರುವ ಘಟನೆ ಶುಕ್ರವಾರ ತಡ ರಾತ್ರಿ ನಡೆದಿದೆ.
ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕೊಟ್ಟಿಗೆಯಲ್ಲಿದ್ದ, ಕುರಿಗಳು ಮೃತಪಟ್ಟಿವೆ....
ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸ್ಥಳದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ದೇವದುರ್ಗ ತಾಲ್ಲೂಕು ಗಲಗ ಗ್ರಾಮದ ಕೆಇಬಿ ಬಳಿ ನಡೆದಿದೆ.ಸಿರಿಯಪ್ಪ ರಾಮೇಶ್ (30)...
ನಿನ್ನೆ ರಾತ್ರಿ ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ನಗರದ ರೈಲ್ವೇ ಸ್ಟೇಷನ್ ಪೋಸ್ಟ್ ಆಫೀಸ್ ಹತ್ತಿರ ಘಟನೆ ನಡೆದಿದೆ.
ವೀರೇಶ್ (35) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ನಗರದ ಇಂದಿರಾನಗರದ ನಿವಾಸಿ ಎನ್ನಲಾಗಿದೆ. ಘಟನೆಗೆ...