ಗ್ರಾನೈಟ್ ಗಣಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುವ ವೇಳೆ ಸಿಡಿಮದ್ದು ಸ್ಫೋಟ ಸಂಭವಿಸಿ ಕಾರ್ಮಿಕನೊಬ್ಬ ಮೃತಪಟ್ಟಿದ್ದು ಮತ್ತೊಬ್ಬ ಕಾರ್ಮಿಕನಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆ ಲಿಂಗಸುಗೂರು ತಾಲ್ಲೂಕು ಮಾಕಾಪುರದ ಗಣಿಯಲ್ಲಿ ನಡೆದಿದೆ.
ವೆಂಕಟೇಶ (38) ಮೃತಪಟ್ಟ...
ಶಿವಮೊಗ್ಗ ನಗರದ ಶಂಕರ ಮಠ ವೃತ್ತದ ಬಳಿ ಬೈಕ್ ಆಯತಪ್ಪಿ(ಸ್ಕಿಡ್) ಬೈಕ್‌ನಿಂದ ಬಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಅಭಿಷೇಕ್(23) ಮೃತ ದುರ್ದೈವಿ. ನವುಲೆ ಬಳಿ ಮಾರುತಿ...
ಹಟ್ಟಿ ಚಿನ್ನದ ಗಣಿ ವ್ಯಾಪ್ತಿಯ ಮಲ್ಲಪ್ಪ ಶಾಫ್ಟ್ ಹತ್ತಿರ ಚಿಂದಿ ಆಯಲು ಹೋಗಿ ವಿದ್ಯುತ್ ತಂತಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಲಿಂಗಸುಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ನಡೆದಿದೆ.
ಅಮರೇಶ (18)...
ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಬೀದರ್ ತಾಲ್ಲೂಕಿನ ಚಿಂತಲಗೇರಾ ಗ್ರಾಮದ ಪುಂಡಲಿಕ ಖಂಡೆನೋರ್ (52) ಮೃತರು...
ಮೂರನೇ ಮಹಡಿ ಮೇಲಿನಿಂದ ಬಿದ್ದು ವೃದ್ಧ ವ್ಯಕ್ತಿ ಸಾವಿಗೀಡಾದ ಘಟನೆ ಧಾರವಾಡದ ಮಾಳಾಪುರದಲ್ಲಿ ನಡೆದಿದೆ.
65 ವರ್ಷದ ಅಮುದ್ದೀನ್ ಮಂಗಳಗಟ್ಟಿ ಎಂಬ ವೃದ್ಧ ವ್ಯಕ್ತಿಯೋರ್ವ ಮನೆಯ ಮೂರನೇ ಮಹಡಿಯ ಮೇಲೆ ವಾಕಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ...