ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಲು ಹೋದ ವ್ಯಕ್ತಿಯನ್ನು ಪೊಲೀಸರು ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಠಾಣೆಯಲ್ಲಿ ಸಾವನ್ನಪ್ಪಿದ ಆರೋಪ ಕೇಳಿ ಬಂದಿದೆ.
ರಾಯಚೂರು ನಗರದ ಐಬಿ ರಸ್ತೆಯ ಈಶ್ವರ ನಗರ...
ಪತ್ನಿಯ ಸಾವಿನ ಸುದ್ದಿ ಕೇಳಿ ಆಘಾತಗೊಂಡ ಪತಿಯೂ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅಮರಮ್ಮ ಕಳೆದ ಒಂದು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ರಾತ್ರಿ ಚಿಕಿತ್ಸೆ...
ರಸ್ತೆ ಬದಿಗೆ ನಿಂತಿರುವ ಟ್ರಾಕ್ಟರ್ ಟ್ರಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮುದಗಲ್ ಪಟ್ಟಣದ ಆಶಿಹಾಳ ಗ್ರಾಮದ ಬಸವಣ್ಣ ದೇವಸ್ಥಾನ ಬಳಿ ನಡೆದಿದೆ.ಅಮರೇಶ ತಿಪ್ಪಣ್ಣ (24) ಆಶಿಹಾಳ...
ಖಾಸಗಿ ಬಸ್ ಹಾಗೂ ಕಾರು ನಡುವೆ ಅಪಘಾತದಲ್ಲಿ ಕಾರಿನಲ್ಲಿದ್ದ, ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ, ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬೀರೂರು ಗೇಟ್ ಬಳಿ ನಡೆದಿದೆ.
ಮೃತ ವ್ಯಕ್ತಿ ಶಿವಕುಮಾರ (46), ಕೆ...
ಹೇಮಾವತಿ ನದಿಯಲ್ಲಿ ಈಜಲು ಹೋಗಿದ್ದ, ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಮೃತ ಯುವಕರು, ಸಕಲೇಶಪುರ ತಾಲ್ಲೂಕಿನ ಕಾಟಳ್ಳಿ ಗ್ರಾಮದ...