ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಅಗಳ ಗ್ರಾಮದ ಬಿಳಿಗಿರಿ ಎಸ್ಟೇಟ್‌ನಲ್ಲಿ ನಿನ್ನೆ ನಡೆದಿದೆ.
ರಂಜಿತಾ (20) ಮೃತ ಯುವತಿ. ಕೃಷಿ ಹೊಂಡದಲ್ಲಿ ಮುಳುಗಿದ್ದ ರಂಜಿತಾ ಮೃತದೇಹವನ್ನು...
ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಲಿಂಗದಹಳ್ಳಿ ಸಮೀಪವಿರುವ ತಣಿಗೆಬೈಲು ಗ್ರಾಮದ ಅರೇಕಾ ಗ್ರೀಮ್ಸ್ ಎಸ್ಟೇಟ್‌ನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಲಂಬಾಣಿ ಸಮುದಾಯಕ್ಕೆ ಸೇರಿದ ವಿನೋದಾ(55) ಎಂಬುವವರು ಕಾಡಾನೆ ದಾಳಿಯಿಂದ ಸಾವನಪ್ಪಿದ್ದಾರೆ....
ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಕಾಲ್ತುಳಿತದಿಂದ ಬೆಳಗಾವಿ ಮೂಲದ ನಾಲ್ವರು ಸಾವಿಗಿಡಾದ ಘಟನೆ ವರದಿಯಾಗಿದೆ.
ಬೆಳಗಾವಿ ನಗರದ ವಡಗಾವಿಯ ನಿವಾಸಿಗಳಾದ ಜ್ಯೋತಿ ಹತ್ತರವಾಠ , ಹಾಗೂ ಮೇಘಾ ಹತ್ತರವಾಠ, ಶೆಟ್ಟಿ ಗಲ್ಲಿಯ ಅರುಣ್ ಕೋರ್ಪಡೆ,...
ಭದ್ರಾವತಿಯ ಬಾರಂದೂರು ಕ್ರಾಸ್ ಬಳಿ ಭೀಕರ ಅಫಘಾತ ಸಂಭವಿಸಿದ್ದು, ಮೆಡಿಕಲ್ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ತರೀಕೆರೆ ಮೂಲದ ಕೃತಿ(21) ಮೃತ ದುರ್ದೈವಿ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಸಮೀಪದ ಅಮೃತಾಪುರದ ಕೃತಿ,...
ಹೃದಯಾಘಾತದಿಂದ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹಾನುಬಾಳು ಹೊಬಳಿ ವೆಂಕಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಕಲೇಶಪುರ ತಾಲ್ಲೂಕು ವೀರಶೈವ ಸಮಾಜದ ಯುವ ವೇದಿಕೆ ಅಧ್ಯಕ್ಷ ಶಶಿಕುಮಾರ್ ಅವರ ಪತ್ನಿ ದೀಪಾ...