ದೇವಸ್ಥಾನಕ್ಕೆ ಲೈಟಿಂಗ್ ಅಳವಡಿಸುವ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿ ಯುವಕ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ.
ಕನಕ (28) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸಂಗಾಪುರ ಗ್ರಾಮದ...
ಟೈಫೂನ್ ಗೇಮಿ ಚಂಡಮಾರುತದಿಂದ ಉಂಟಾದ ಭಾರೀ ಮಳೆಯಿಂದಾಗಿ ಆಗ್ನೇಯ ಚೀನಾದಲ್ಲಿ ಭಾನುವಾರ ಭೂಕುಸಿತ ಉಂಟಾಗಿದೆ. ಮನೆಯೊಂದಕ್ಕೆ ಮಣ್ಣು ಕುಸಿದು ಹನ್ನೊಂದು ಜನರು ಸಾವನ್ನಪ್ಪಿದ್ದಾರೆ ಎಂದು ಚೀನಾ ಮಾಧ್ಯಮಗಳು ತಿಳಿಸಿದೆ.
ಇನ್ನು ಚೀನಾದ ಶಾಂಘೈನಲ್ಲಿ ತೀವ್ರ...
ಮಧ್ಯ ದೆಹಲಿಯ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿದ್ದು ನೆಲಮಾಳಿಗೆಯಲ್ಲಿ ಸಿಲುಕಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ. ಭಾರೀ ಮಳೆಯ ಸಮಯದಲ್ಲಿ ಚರಂಡಿ ಒಡೆದು ನೆಲಮಾಳಿಗೆಯಲ್ಲಿ ನೀರು ತುಂಬಿದೆ ಎಂದು ವರದಿಯಾಗಿದೆ.
ನಿಜವಾಗಿ...
ಆಫ್ರಿಕಾದ ನೈಋತ್ಯ ಇಥಿಯೋಪಿಯಾದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ಕನಿಷ್ಠ 229 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೆಂಚೋ ಶಾಚಾ ಗೊಜ್ಡಿ ಜಿಲ್ಲೆಯ ಅಧಿಕಾರಿಗಳು ಮಂಗಳವಾರ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಎಚ್ಚರಿಸಿದ್ದಾರೆ.
ಮೃತರಲ್ಲಿ...
ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿ ಸುಮಾರು 49 ಪ್ರಯಾಣಿಕರು ಗಾಯಗೊಂಡಿರುವ ಘಟನೆ ದೆಹಲಿ-ಬರೇಲಿ ಹೆದ್ದಾರಿಯ ಮಿಲಾಕ್ ಪ್ರದೇಶದಲ್ಲಿ ಸೋಮವಾರ ಮುಂಜಾನೆ ನಡೆದಿದೆ ಎಂದು...