ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾರನಬೀಡ ಗ್ರಾಮದ ಜಮೀನೊಂದರಲ್ಲಿ ಹಾವು ಕಡಿದು ರೈತ ಮಹಿಳೆ ಮೃತಪಟ್ಟ ಘಟನೆ ಜರುಗಿದೆ.
ನಾಗವೇಣಿ ದುಂಡಪ್ಪ ಗಂಜಿಗಟ್ಟಿ (38) ಮೃತ ಮಹಿಳೆ, ಜಮೀನಿನಲ್ಲಿ ಕೃಷಿ ಕೆಲಸ ಮಾಡುವ ವೇಳೆ...
ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದು 18 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋನ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.
ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ...
ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಚಿಕ್ಕಮಗಳೂರಿನಲ್ಲಿ ಡೆಂಘೀ ಸೋಂಕಿಗೆ ಆರು ವರ್ಷದ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.
ಸಾನಿಯಾ (6) ಸಾವನ್ನಪ್ಪಿದ ಬಾಲಕಿ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ...
ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಇದೀಗ, ಡೆಂಗ್ಯೂ ಜ್ವರಕ್ಕೆ ಬೆಂಗಳೂರಿನಲ್ಲಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
ಬಿಬಿಎಂಪಿ ಪೂರ್ವ...
ಶುಕ್ರವಾರ ದೆಹಲಿ-ಎನ್‌ಸಿಆರ್‌ಯಲ್ಲಿ ಭಾರೀ ಮಳೆಯಾಗಿದ್ದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ದಾದ್ರಿ ಪ್ರದೇಶದಲ್ಲಿ ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ದಾದ್ರಿ ತಹಸಿಲ್ ವ್ಯಾಪ್ತಿಯ ಖೋಡ್ನಾ ಕಲಾನ್...