ಶುಕ್ರವಾರ ಮುಂಜಾನೆಯಿಂದ ದೆಹಲಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದಾಗಿ ನಡೆದ ದುರ್ಘಟನೆಗಳಲ್ಲಿ 8 ಮತ್ತು 10 ವರ್ಷದ ಇಬ್ಬರು ಮಕ್ಕಳು ಸೇರಿದಂತೆ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ ಏಳು ಜನರು...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರ ಮಳೆ ಮುಂದುವರೆದಿದೆ. ಕೆಲವೆಡೆ ಸಾಧಾರಣ ಮಳೆಯಾದರೇ, ಇನ್ನು ಕೆಲವೆಡೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಸಾವು-ನೋವುಗಳು ಸಂಭವಿಸಿವೆ. ಅಲ್ಲದೆ, ರಾಜ್ಯದ...
ಮನೆಯ ಆವರಣದ ಕಾಂಪೌಂಡ್ ಕುಸಿದು ಮನೆಯ ಮೇಲೆ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರದಲ್ಲಿ...
ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ದೆಹಲಿಯ ಪ್ರೇಮ್ ನಗರ್ ಪ್ರದೇಶದಲ್ಲಿ ನಡೆದಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಬೆಳಗಿನ ಜಾವ 3.30ರ...
ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಜುಬ್ಬಲ್‌ನ ಚೋರಿ ಕೆಂಚಿ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದರೆ ಮೂವರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ.
ಹೆಚ್‌ಆರ್‌ಟಿಸಿ (ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆ) ಬಸ್...