ಮಾಲ್ಡೀವ್ಸ್‌ನ ರಾಜಧಾನಿಯಲ್ಲಿನ ಪ್ರಮುಖ ಸೇತುವೆ ದುರಸ್ತಿ ಸಮಯದಲ್ಲಿ ಕುಸಿದುಬಿದ್ದ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮೇ ಮತ್ತು ಜೂನ್ ತಿಂಗಳಲ್ಲಿ ಭಾರತೀಯ ಕಾರ್ಮಿಕ ಸಾವನ್ನಪ್ಪಿದ ಎರಡನೇ ಪ್ರಕರಣ ಇದಾಗಿದೆ. ಪೊಲೀಸರು...
ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂಬ ವದಂತಿ ಹರಡುತ್ತಿದ್ದಂತೆ ಆತಂಕಕ್ಕೆ ಒಳಗಾದ ಮೂವರು ಪ್ರಯಾಣಿಕರು ರೈಲಿನಿಂದ ಹೊರ ಜಿಗಿದಿದ್ದು, ಮತ್ತೊಂದು ರೈಲಿನಡಿ ಸಿಲುಕಿ ಸಾವನ್ನಪ್ಪಿದ ಘಟನೆ ಜಾರ್ಖಂಡ್‌ನ ಕುಮಾಂಡಿ ರೈಲ್ವೆ ನಿಲ್ದಾಣದ...
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗುಡೂರು ಬಳಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು 7 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ.
37 ಜನ ಪ್ರಯಾಣಿಕರಿದ್ದ ಖಾಸಗಿ ಬಸ್ ಕಲಬುರಗಿಯಿಂದ ಬೆಂಗಳೂರು ಕಡೆ ಸಾಗುತ್ತಿತ್ತು....
ಉತ್ತರ ಪ್ರದೇಶದ 13 ಕ್ಷೇತ್ರಗಳಲ್ಲಿ ಶನಿವಾರ ಏಳನೇ ಹಂತದ ಲೋಕಸಭೆ ಚುನಾವಣೆ ನಡೆದಿದ್ದು ಈ ಕೊನೆಯ ಹಂತದ ಚುನಾವಣೆ ದಿನ ತಾಪಮಾನ ಏರಿಕೆಯಿಂದಾಗಿ 33 ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯ...
ದೆಹಲಿಯಲ್ಲಿ ದಾಖಲೆ ಮಟ್ಟದಲ್ಲಿ ತಾಪಮಾನ ಏರಿಕೆಯಾಗಿದ್ದು, ಬಿಹಾರದ ದರ್ಭಾಂಗದ 40 ವರ್ಷದ ವ್ಯಕ್ತಿ ನಿನ್ನೆ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಸೋಮವಾರ ತಡರಾತ್ರಿ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಬುಧವಾರದ ವೇಳೆಗೆ ತಾಪಮಾನ...