ಶಿವಮೊಗ್ಗ, ಜಿಪಂ ಸಿಇಒ ಅವರ ಮನೆಯ ಅಡುಗೆ ಕೆಲಸದವನಿಗೆ ನೋಟಿಸ್ ನೀಡಿದ ವಿಚಾರಕ್ಕೆ ವಿಷ ಸೇವಿಸಿದ್ದ ವ್ಯಕ್ತಿ ಇಂದು ಸಾವಿಗೀಡಾಗಿದ್ದಾನೆ.
ಎರಡು ದಿನ ರಜೆ ಕೇಳಿ ಹೋಗಿದ್ದ ಸಿಇಒ ಮನೆಯ ಅಡುಗೆ ಕೆಲಸದಾತ ಸುರೇಶ್...
ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಕಾಪು ಪಡುಗ್ರಾಮದ ಸೋಮನಾಥ್ ಎಲ್. ಸಾಲ್ಯಾನ್ (66) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:...
ಕಲ್ಲಿಗೆ ಡಿಕ್ಕಿ ಹೊಡೆದು ಕಾರ ಪಲ್ಟಿಯಾಗಿ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದು ಕುಟುಂಬದ ಐವರಿಗೆ ಗಂಭೀರ ಗಾಯಗೊಂಡ ಘಟನೆ ರಾಯಚೂರು ನಗರದ ಮುನ್ಸಲಾಪುರ ಕ್ರಾಸ್ ಬಳಿ ನಡೆದಿದೆ.ಹಾಜೀರಾ (65) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ....
ಹೊಸನಗರ ತಾಲೂಕಿನ ಹುಲಿಕಲ್ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಬಡಾ ದೋಸ್ತ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ವಾರದಿಯಾಗಿದೆ.
ಹೊಸನಗರದಿಂದ ಕುಂದಾಪುರದತ್ತ...
ಶಿವಮೊಗ್ಗ, ನಿಂತಿರುವ ಲಾರಿಗೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಾಗಿದ್ದು 15 ಜನರಿಗೆ ಗಾಯಗಳಾಗಿದೆ. ಇದರಲ್ಲಿ ಐದು ಜನ ಸೀರಿಯಸ್ ಆಗಿದ್ದಾರೆ.
ಗಾಜನೂರಿನ ಬಳಿ ನಿಂತಿದ್ದ ಲಾರಿಗೆ...