ರಾಜಸ್ಥಾನದಲ್ಲಿ ಬಿಸಿಲಿನ ತಾಪಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಜೈಪುರದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇನ್ನು ಬಿಸಿಲಿನ ತಾಪದಿಂದ ಅನಾರೋಗ್ಯಕ್ಕೆ ಒಳಗಾದ ರೋಗಿಗಳ ಸಂಖ್ಯೆ 3965ಕ್ಕೆ ಏರಿದೆ.
ಮೃತಪಟ್ಟವರು ಆಗ್ರಾ ಮತ್ತು...
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಕ್ರಮೇಣ ಹೆಚ್ಚಳವಾಗುತ್ತಲೇ ಇದ್ದು, ಸಂಚಾರ ನಿಯಮ ಪಾಲನೆ ಮಾಡದೆ ಇರುವುದೇ ಅಪಘಾತಗಳಿಗೆ ಪ್ರಮುಖ ಕಾರಣ ಎನ್ನಲಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ...
ವಿಶ್ವವಿಖ್ಯಾತ ಚಾರ್ ಧಾಮ್ ಯಾತ್ರೆ ಆರಂಭವಾದ ಈ 16 ದಿನಗಳಲ್ಲಿ 58 ಯಾತ್ರಿಕರು ಸಾವನ್ನಪ್ಪಿದ್ದು ಈ ಪೈಕಿ ಹೆಚ್ಚಿನ ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭಕ್ತರ ಆರೋಗ್ಯದ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಹೆಚ್ಚು...
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಯರಗನಹಳ್ಳಿಯಲ್ಲಿ ನಡೆದಿದೆ.
ಪತಿ, ಪತ್ನಿ ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಸಾವನಪ್ಪಿದ್ದು, ಅನಿಲ ಸೋರಿಕೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಕುಮಾರಸ್ವಾಮಿ(45), ಪತ್ನಿ ಮಂಜುಳ(39) ಮಕ್ಕಳಾದ ಅರ್ಚನಾ(19), ಸ್ವಾತಿ(17)...
ಹಾರೋಹಳ್ಳಿ ತಾಲೂಕಿನ ಗೊಟ್ಟಿಗೆಹಳ್ಳಿಯಲ್ಲಿ ಜಂಗಲ್ ಟ್ರೈಲ್ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಆಡುವಾಗ ತಂತಿ ತುಂಡಾಗಿ 35 ವರ್ಷದ ನರ್ಸ್‌ವೊಬ್ಬರು ಮೇ 18ರಂದು ಸಾವನ್ನಪ್ಪಿದ್ದರು. ಪ್ರವಾಸೋದ್ಯಮ ಇಲಾಖೆಯ ಅನುಮತಿ ಪಡೆಯದೇ ಅಕ್ರಮವಾಗಿ ರೆಸಾರ್ಟ್ ನಡೆಸುತ್ತಿದ್ದ ಹಿನ್ನೆಲೆ,...