ರಾಜ್ಯ ರಾಜಧಾನಿ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಕೆಎಎಸ್ ಅಧಿಕಾರಿಯೊಬ್ಬರ ಪತ್ನಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚೈತ್ರಾ ಬಿ.ಗೌಡ (35) ಸಾವನ್ನಪ್ಪಿದ ಮಹಿಳೆಯಾಗಿದ್ದಾರೆ. ಹೈಕೋರ್ಟ್ನಲ್ಲಿ ಅಡ್ವೋಕೇಟ್ ಆಗಿದ್ದ ಚೈತ್ರಾ...
ಆಸ್ಟ್ರೇಲಿಯಾದಲ್ಲಿ 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಭಾರತೀಯರ ಬಂಧನ ಮಾಡಲಾಗಿದೆ. ಇಬ್ಬರು ಸಹೋದರರಾಗಿದ್ದು ಹರಿಯಾಣ ಮೂಲದವರಾಗಿದ್ದಾರೆ.
ಎರಡು ದಿನಗಳ ಹಿಂದೆ ಮೆಲ್ಬೋರ್ನ್‌ನ ಒರ್ಮಂಡ್‌ನಲ್ಲಿ ನವಜೀತ್...
ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದ್ದು, 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ ಎಂದು ಮೃತ ವಿದ್ಯಾರ್ಥಿಯ ಚಿಕ್ಕಪ್ಪ ಸೋಮವಾರ ಹೇಳಿದ್ದಾರೆ.
ಮೆಲ್ಬೋರ್ನ್‌ನಲ್ಲಿ ಸ್ಥಳೀಯ ಕಾಲಮಾನ ಶನಿವಾರ ರಾತ್ರಿ 9...
ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಈವರೆಗೆ ಕನಿಷ್ಠ 78 ಮಂದಿ ಸಾವನ್ನಪ್ಪಿದ್ದಾರೆ. 115,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. ಇನ್ನೂ ಹಲವಾರು ಮಂದಿ...
ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರಲ್ಲಿ ಐವರು ಮಹಿಳೆಯರು ಮತ್ತು...