ತಮಾಷೆ ಮಾಡಲು ಹೋಗಿ ತನ್ನ ಸ್ನೇಹಿತನ ಗುದನಾಳಕ್ಕೆ 'ಏರ್ ಪ್ರೆಶರ್ ಪೈಪ್'ನಿಂದ ಗಾಳಿ ಬಿಟ್ಟ ಪರಿಣಾಮ ಒತ್ತಡ ಹೆಚ್ಚಾಗಿ ದೇಹದೊಳಗಿನ ಕರುಳು ಛಿದ್ರವಾಗಿದ್ದು, ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ವರ್ಷ ಅಂದರೆ, 2023ರಲ್ಲಿ 883 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, ಈ ಅಪಘಾತಗಳಲ್ಲಿ 913 ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಪುರುಷರೇ ಅಧಿಕವಾಗಿದ್ದಾರೆ ಎಂದು ವರದಿಯೊಂದು ಹೇಳಿದೆ.
ಮೃತಪಟ್ಟವರಲ್ಲಿ ಬಹುತೇಕರು...
ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದ 3ನೇ ಹಂತದಲ್ಲಿ ನಡೆದಿದೆ.
ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್(28), ನಿಶ್ಚಿತ್(26) ಮೃತ ದುರ್ದೈವಿಗಳು....
ಬೆಂಗಳೂರಿನ ದಕ್ಷಿಣ ಹೊರವಲಯದಲ್ಲಿರುವ ಚಂದಾಪುರದ ಫ್ಲ್ಯಾಟ್‌ವೊಂದರಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಅರೆನಗ್ನವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಾವನ್ನಪ್ಪಿದ ಯುವತಿ ಮೂಲತಃ ಒಡಿಶಾದವಳು ಎನ್ನಲಾಗಿದೆ. ನಗರದ ಹೆಡ್ ಮಾಸ್ಟರ್ ಲೇಔಟ್‌ನ ನಾಲ್ಕನೇ ಮಹಡಿಯ ಫ್ಲಾಟ್‌ನಲ್ಲಿ...
ಅಪರಿಚಿತ ವ್ಯಕ್ತಿಯೊಬ್ಬ ಬ್ರೀಡ್ಜ್ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಬಳಿ ನಡೆದಿದೆ.
ಅಪರಿಚಿತ ವ್ಯಕ್ತಿಯೋರ್ವ ಏಕಾಏಕಿ ವಿಂಡ್ಸರ್ ಮ್ಯಾನರ್ ಸೇತುವೆ ಮೇಲಿನಿಂದ ಕಾರಿನ ಮೇಲೆ...