ಬೆಂಗಳೂರು | ಕೃಷಿ ಹೊಂಡದಲ್ಲಿ ಬಿದ್ದ ಮಗಳ ರಕ್ಷಣೆಗೆ ಧಾವಿಸಿದ ದಂಪತಿ; ಒಂದೇ ಕುಟುಂಬದ ಮೂವರು ಸಾವು

ಊಟ ಮಾಡಿ ಕೈ ತೊಳೆಯಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದ ಮಗಳನ್ನು ರಕ್ಷಣೆ ಮಾಡಲು ಹೋದ ತಂದೆ-ತಾಯಿಯೂ ಹೊಂಡಕ್ಕೆ ಬಿದ್ದಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ...

ಬೆಂಗಳೂರು | ನಡೆದುಕೊಂಡು ಹೋಗುತ್ತಿದ್ದ ಹಿರಿಯ ವಕೀಲರೊಬ್ಬರಿಗೆ ಬೈಕ್‌ ಡಿಕ್ಕಿ: ಸಾವು

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಕೀಲರೊಬ್ಬರಿಗೆ ಬೈಕ್‌ ಡಿಕ್ಕಿಯಾಗಿ ಮೃತಪಟ್ಟ ಘಟನೆ ಬೆಂಗಳೂರಿನ ಬಸವನಗುಡಿಯ ಗಾಂಧಿ ಬಜಾರ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೆ.ಟಿ.ಡಾಕಪ್ಪ ಮೃತಪಟ್ಟವರು. ಶಿವಮೊಗ್ಗದ ತೀರ್ಥಹಳ್ಳಿಯ ಕೌರಿ ಮೂಲದವರಾದ ಇವರು ಹೈಕೋರ್ಟ್ ಹಾಗೂ ಇತರ...

ಕಲಬುರಗಿ | ಕಾಲೇಜಿಗೆ ಹೋಗೆಂದಿದ್ದಕ್ಕೆ ಬಾವಿಗೆ ಹಾರಿದ ಯುವತಿ; ಅಣ್ಣನೂ ಸಾವು

ಕಾಲೇಜಿಗೆ ಹೋಗು ಎಂದು ಬುದ್ದಿ ಹೇಳಿದ್ದಕ್ಕೆ ಯುವತಿ ಬಾವಿಗೆ ಹಾರಿ ಸಾವನ್ನಪ್ಪಿದ್ದು, ಅಕೆಯನ್ನು ಕಾಪಾಡಲು ಹೋದ ಅಣ್ಣನೂ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ  ಪಟಪಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆಸಿದ್ದು,...

ಬೆಂಗಳೂರು | 29ನೇ ಮಹಡಿಯಿಂದ ಜಿಗಿದು12 ವರ್ಷದ ಬಾಲಕಿ ಆತ್ಮಹತ್ಯೆ

29ನೇ ಮಹಡಿಯಿಂದ ಜಿಗಿದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೇಗೂರುನಲ್ಲಿ ನಡೆದಿದೆ. ಬೇಗೂರು ರಸ್ತೆಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಬುಧವಾರ ಬೆಳಗಿನ ಜಾವ ಬೆಳಿಗ್ಗೆ 5 ಗಂಟೆ ಸುಮಾರಿಗೆ ಜೋರು ಶಬ್ದ ಕೇಳಿ...

ಬೆಂಗಳೂರು | ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ: ತಂದೆ-ಮಗಳು ಸಾವು

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ಬಳಿಯ ಅಡಕಮಾರನಹಳ್ಳಿಯ ಫ್ಲೈಓವರ್ ಮೇಲೆ ನಡೆದಿದೆ. ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್‌ನಲ್ಲಿ...

ಜನಪ್ರಿಯ

ಗಾಝಾದಲ್ಲಿ ಕ್ಷಾಮ ಉಲ್ಬಣ: ಸುತ್ತಲಿನ ಪ್ರದೇಶಗಳಿಗೂ ಬರ ಪರಿಸ್ಥಿತಿ ಸಾಧ್ಯತೆ

ಗಾಝಾದಲ್ಲಿನ ಕ್ಷಾಮ ಪರಿಸ್ಥಿತಿ ಮತ್ತಷ್ಟು ಹೆಚ್ಚಳವಾಗಿದೆ ಮತ್ತು ಅದು ಸುತ್ತಮುತ್ತಲಿನ ಪ್ರದೇಶಗಳಿಗೂ...

ಪ್ರಧಾನಿ, ಮುಖ್ಯಮಂತ್ರಿ, ಸಚಿವರನ್ನು ವಜಾ ಮಾಡುವ ಮಸೂದೆ: ಪ್ರಜಾಪ್ರಭುತ್ವದ ಮೇಲಿನ ದಾಳಿಯೇ?

ಪದಚ್ಯುತಿ ಮಸೂದೆಯು ಭ್ರಷ್ಟಾಚಾರ ನಿಗ್ರಹದ ನೆಪದಲ್ಲಿ ರಾಜಕೀಯ ಪಿತೂರಿಯನ್ನು ಹುಟ್ಟುಹಾಕುತ್ತದೆ. ಬಿಜೆಪಿ...

ಈ ದಿನ ಸಂಪಾದಕೀಯ | ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ; ಜನರ ಪ್ರಶ್ನೆಗಳಿಗೆ ಸರ್ಕಾರದ ಉತ್ತರ ಏನು?

ಮಾನಹಾನಿಯಾಗುವುದು ಬಿಜೆಪಿಯವರಿಗೆ ಮಾತ್ರವೇ? ಕಾಂಗ್ರೆಸ್‌ ನಾಯಕರ ಬಗ್ಗೆ ಅಥವಾ ಪ್ರಗತಿಪರರು, ಬುದ್ದಿಜೀವಿಗಳ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

Tag: ಸಾವು

Download Eedina App Android / iOS

X