ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಘಟನೆ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡುವಂತೆ ಜಿಲ್ಲಾ ಉಸ್ತುವಾರಿ...
ಕೆರೆಯಲ್ಲಿ ಕುರಿಗಳ ಮೈತೊಳೆಯಲು ತೆರಳಿದ್ದ ತಂದೆ-ಮಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲುಕಿನಲ್ಲಿ ನಡೆದಿದೆ.
ತಾಲೂಕಿನ ಕುರುಬಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಘಟನೆ ನಡೆದಿದೆ. ಗ್ರಾಮದ ರಾಜು ಮತ್ತು ಅವರ...
ಮದ್ಯದ ನಶೆಯಲ್ಲಿ ಅಪಾರ್ಟ್‌ಮೆಂಟ್‌ನ 33ನೇ ಫ್ಲೋರ್‌ನ ಬಾಲ್ಕನಿಯಿಂದ ಬಿದ್ದು ಎಂಜಿನಿಯರ್‌ವೊಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರು ಕೆ.ಆರ್.ಪುರಂನ ಅಯ್ಯಪ್ಪನಗರದಲ್ಲಿ ನಡೆದಿದೆ.
ದಿಪಾಂಶು ಶರ್ಮಾ ಮೃತ ವ್ಯಕ್ತಿ. ಇವರು ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ದಿಪಾಂಶು...
ಲಾರಿಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರು ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ನಡೆದಿದೆ.
ಓರ್ವ ಮೃತರನ್ನು ಚುಂಚಘಟ್ಟ ನಿವಾಸಿ ಮಂಜುನಾಥ್ (52) ಎಂದು ಗುರುತಿಸಲಾಗಿದ್ದು, ಇನ್ನೊಬ್ಬರ ಗುರುತು...
ನೈಜೀರಿಯಾದ ಜನಾಂಗೀಯ ಹಿಂಸೆ ಭುಗಿಲೆದ್ದಿದೆ. ದೇಶದ ಹಲವು ಹಳ್ಳಿಗಳಲ್ಲಿ ಶಸ್ತ್ರಸಜ್ಜಿತ ಗುಂಪುಗಳು ನಡೆಸಿದ ಗುಂಡಿನ ದಾಳಿಯಿಂದ ಒಟ್ಟು 160 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಸ್ಥಳೀಯಾಡಳಿತ ಪ್ರಕಟಣೆ ಹೊರಡಿಸಿದೆ.
ಶಸ್ತ್ರಸಜ್ಜಿತ ಗುಂಪುಗಳು ಕೆಲವು ಬುಡಕಟ್ಟುಗಳಿಗೆ...