ಶಿಕಾರಿಪುರ ರಸ್ತೆ ಪಕ್ಕದ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಹೋದರರು ಸ್ಥಳದಲ್ಲೇ ಮೃತಪಟ್ಟು, ಚಾಲಕ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ಕೊಟ್ಟ ಕ್ರಾಸ್ ಬಳಿ ನಡೆದಿದೆ.
ಜೈನುಲ್ಲಾ ಬಿನ್ ಇಬ್ರಾಹಿಂ (26),...
ಶಿವಮೊಗ್ಗ, ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸರಣಿಸಾವಾಗುತ್ತಿದ್ದು ಜನರಿಗೆ ಆತಂಕ ಎದುರಾಗಿದೆ.
ಈ ಮಧ್ಯೆ ಶಿವಮೊಗ್ಗದಲ್ಲಿ ಹೃದಯಾಘಾತಕ್ಕೆ 34 ವರ್ಷದ ಯುವಕ ಬಲಿಯಾಗಿದ್ದಾನೆ.ಭದ್ರಾವತಿ ತಾಲ್ಲೂಕಿನ ಮತ್ತಿಘಟ್ಟ ಗ್ರಾಮದ ದಿನೇಶ್ ಸಾವನ್ನಪ್ಪಿದ ಯುವಕ.
ಕೂಲಿ ಕೆಲಸ ಮಾಡಿಕೊಂಡು...
ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಬಳಿ ಬುಧವಾರ ರಾತ್ರಿ ನಡೆದಿದೆ.
ಮೃತ ಮಹಿಳೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮೂಲದ ಅನಿತಾ (25), ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು...
ವೀರಕಂಭ ಗ್ರಾಮದ ಕೆಲಿಂಜದಲ್ಲಿ ಮಿನಿ ಟಿಪ್ಪರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಮೃತಪಟ್ಟಿದ್ದು, ಆತನ ಸಹೋದರಿ ಮತ್ತು ಮಗು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಮೃತ ಚಾಲಕನನ್ನು ಅನಂತಾಡಿ...
ಮಳೆಯಿಂದ ರಕ್ಷಣೆಗಾಗಿ ಮರದ ಕೆಳಗೆ ನಿಂತಿದ್ದಾಗ ಮರ ಉರುಳಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಲಿಂಗಸೂಗೂರು ತಾಲ್ಲೂಕು ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.ರಮೇಶ ಗುಡದಪ್ಪ (25...