ಹೊಸಪೇಟೆ ಹೊರವಲಯದಲ್ಲಿ ಎರಡು ಲಾರಿ ಮತ್ತು ಕ್ರೂಸರ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮೃತರನ್ನು ಹೊಸಪೇಟೆಯ ಉಮಾ(45), ಕೆಂಚವ್ವ(80), ಭಾಗ್ಯ(32), ಅನಿಲ್(30),...
ಓವರ್ ಟೇಕ್ ಮಾಡುವ ಭರದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದು, ರಸ್ತೆಗೆ ಬಿದ್ದ ಸವಾರನ ಮೇಲೆ ಬಸ್ ಹರಿದಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ...
ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಯಲಹಂಕ ಉಪನಗರ 3ನೇ ಹಂತದಲ್ಲಿ ನಡೆದಿದೆ.
ರೇಖಾ ಮೃತ ದುರ್ದೈವಿ. ಈಕೆಯ ಪತಿ ಅಭಿರಾಮ ವಿರುದ್ಧ ಮೃತ ಮಹಿಳೆಯ ಪೋಷಕರು ಕೊಲೆ...
ರಾಜಧಾನಿ ಬೆಂಗಳೂರಿನ ವಿನ್ಸೆಂಟ್ ಪೆಲ್ಲೋಟಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮಾರ್ವೇಶ್(19) ಮೃತಪಟ್ಟ ವಿದ್ಯಾರ್ಥಿ. ಇವರು ನಗರದ ವಿನ್ಸೆಂಟ್ ಪೆಲ್ಲೋಟಿ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದರು.
ಮಾರ್ವೇಶ್ ವಾಂತಿ ಮಾಡಿಕೊಂಡು ಅಸ್ವಸ್ಥನಾಗಿದ್ದಾನೆ ಎಂದು...