ಮಾನ್ವಿ ತಾಲ್ಲೂಕು ಕಲ್ಮಲಾ ಗ್ರಾಮದ ಹೊರವಲಯದಲ್ಲಿ ಧಾರಾಕಾರ ಮಳೆಗೆ ಸಿಡಿಲು ಬಡಿದು ಮೂರು ಎತ್ತು ಹಾಗೂ ಒಂದು ಹಸು ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮದ ಕರಿಲಿಂಗಪ್ಪ ,ಸಾಬಣ್ಣ ,ಹಾಗೂ ಶಾಂತಮ್ಮಗೆ ಸೇರಿದ...
ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಎತ್ತು ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಿಜಯಕುಮಾರ ಮಾರೆಪ್ಪ ಅವರಿಗೆ ಸೇರಿದ ಎತ್ತು ಎಂದು ಹೇಳಲಾಗಿದೆ.ಗ್ರಾಮದಲ್ಲಿ ಧಾರಾಕಾರ ಮಳೆ ಸಹಿತ...
ವರದಕ್ಷಿಣೆ ಕಿರುಕುಳಕ್ಕೆ ಸಾವಿಗೀಡಾದ ಶಾಂತಲಾ ಸಾವಿಗೆ ಕಾರಣರಾದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದ ಲಿಂಗಸೂಗೂರು ಠಾಣೆಯ ಸಿಪಿಐ ಪುಂಡಲೀಕರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಗತಿಪರ ಜಂಟಿ ಸಂಘಟನೆಗಳು ಪ್ರತಿಭಟಿಸಿದರು.
ನಗರದ ಗುರುಭವನದಿಂದ ಆರಂಭಗೊಂಡು,...
ಖಾಸಗಿ ಬಸ್ವೊಂದು ಚಲಿಸುವಾಗಲೇ ಹೊತ್ತಿ ಉರಿದಿದ್ದು, ಬಸ್ನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಗುರುವಾರ ಮುಂಜಾನೆ ಉತ್ತರ ಪ್ರದೇಶದ ಲಕ್ನೋ ಬಳಿ ನಡೆದಿದೆ. ದರ್ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ...
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಲಿಂಗಸುಗೂರು ತಾಲ್ಲೂಕಿನ ಚಿಕ್ಕ ನಗನೂರು ಗ್ರಾಮದಲ್ಲಿ ನಡೆದಿದೆ.
ಸುಕನ್ಯಾ ಮಹಾವೀರ ಸಿಂಗ್ (50) ಮೃತಪಟ್ಟ...