ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲನೇ ಬಾರಿಗೆ ನಡೆಯುತ್ತಿರುವ ಕಂಬಳ ವೀಕ್ಷಣೆ ಮಾಡಿ ವಾಪಸ್ ತೆರಳುವ ವೇಳೆ ಕಾರು ಮತ್ತು ಬೋರ್ವೆಲ್ ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ.
ರಾಜ್ಯ...
ಎರಡು ಬೈಕ್ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸಿದ್ಧನಹೊಸಹಳ್ಳಿ ಬಳಿ ನಡೆದಿದೆ.
ರಾಜೇಶ್ (45), ಹೆಗ್ಗಡದೇವನಪುರದ ಧನರಾಜ್ (24) ಮೃತ ದುರ್ದೈವಿಗಳು....
ರಾಜ್ಯ ರಾಜಧಾನಿ ಬೆಂಗಳೂರಿನ ಹೊರವಲಯ ಚಂದಾಪುರದ ಬಳಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಒರ್ವ ವ್ಯಕ್ತಿ ಬಲಿಯಾದ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಳೆ ಚಂದಾಪುರ ಬಳಿ ಘಟನೆ...
ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ಹೊರವಲಯದಲ್ಲಿ ಕಳೆದ ಮೂರು ದಿನಗಳಿಂದ ಸುತ್ತಾಡುತ್ತಿದ್ದ ಚಿರತೆಯನ್ನು ಅರಣ್ಯ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಆದರೆ, ಚಿರತೆ ಹಿಡಿಯಲು ಅರಣ್ಯ ಅಧಿಕಾರಿಗಳು ಅರವಳಿಕೆ ಚುಚ್ಚು ಮದ್ದನ್ನು ಶೂಟ್ ಮಾಡಿದ್ದರು. ಇದರಿಂದ, ನಿತ್ರಾಣಗೊಂಡಿದ್ದ...
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಸಿರಾ ತಾಲೂಇನಲ್ಲಿ ನಡೆದಿದೆ.
ತಾಲೂಕಿನ ರಾಮಲಿಂಗಾಪುರ ಗ್ರಾಮದಬಳಿ ಘಟನೆ ನಡೆದಿದೆ. ವೀರಾಪುರ...