ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಅರಂತೋಡು ಬಳಿಯ ಉದಯನಗರ ಸಮೀಪ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಅಪಘಾತದಲ್ಲಿ 20ಕ್ಕೂ ಅಧಿಕ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಆನೆ ತುಳಿತದಿಂದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲ್ಲೂಕಿನ ಬಂಡೀಗುಡ್ಡದಲ್ಲಿ ನಿನ್ನೆ ರಾತ್ರಿ ನಡೆದಿದೆ. ತಾಲೂಕಿನ ಬಂಡಿಗುಡ್ಡ ಗ್ರಾಮದ ಕುಮಾರ್ (53) ಮೃತ ದುರ್ದೈವಿಯಾಗಿದ್ದಾನೆ.
ವಿಐಎಸ್ ಎಲ್ ಭೂಮಿಯ ಕಾವಲು...
ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹೊರವಲಯದ ಹಳ್ಳದ ಬಳಿ ನಡೆದಿದೆ.ಮೃತ ದುರ್ದೆವಿ ಬೋಮ್ಮನಾಳ ಗ್ರಾಮದ ನಾಗಪ್ಪ...
ಕಾಫಿ ಎಸ್ಟೇಟ್‌ನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಹೆಣ್ಣಾನೆ ಮತ್ತು ಮರಿಯಾನೆ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಉದೇವಾರ ಗ್ರಾಮದಲ್ಲಿ ನಡೆದಿದೆ.
ಮಳೆ, ಗಾಳಿಯಿಂದಾಗಿ ಮರದ ರಂಬೆಯೊಂದು ವಿದ್ಯುತ್ ತಂತಿ...
ತಂದೆ ಸೇದಿ ಬಿಸಾಕಿದ್ದ ಬೀಡಿಯ ತುಂಡನ್ನು ನುಂಗಿ ಹತ್ತು ತಿಂಗಳ ಮಗು ಸಾವನ್ನಪ್ಪಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ನಗರದ ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್...