ಹಳ್ಳದಲ್ಲಿ ಬುಧವಾರ ತಡರಾತ್ರಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಂಚಿನಾಳ ಹೊರಹೊಲಯದಲ್ಲಿ ನಡೆದಿದೆ.
ಕುಂದಗೋಳದ ಶಿವಯ್ಯ ವಾಟ್ನಾಳಮಠ (29) ಮೃತಪಟ್ಟ ವ್ಯಕ್ತಿಯೆಂದು ಗುರುತಿಸಲಾಗಿದ್ದು, ಇನ್ನುಳಿದ ವಾಸುದೇವ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪ ಕಾಂತಾರ ಚಲನಚಿತ್ರದ ಕಲಾವಿದನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ತೀರ್ಥಹಳ್ಳಿಯ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಕೇರಳದ ತ್ರಿಶೂರ್ ಮೂಲದ ವಿಜು ವಿ.ಕೆ....
ಬೈಕ್ ಮತ್ತು ಕಾರ್ ನಡುವೆ ಭೀಕರ ಅಪಘಾತ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ರಾಯಚೂರು ತಾಲ್ಲೂಕಿನ ಯರಗೇರಾ ಗ್ರಾಮದ ರಾಯಚೂರು ವಿಶ್ವವಿದ್ಯಾಲಯದ ಬಳಿ ನಡೆದಿದೆ.ಉರುಕುಂದ (42), ಲಕ್ಷ್ಮಣ (45) ಮೃತಪಟ್ಟವರು ಎಂದು...
ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರ್ ಪಲ್ಟಿಯಾಗಿ ಸ್ಥಳದಲ್ಲಿ ಓರ್ವ ಮೃತಪಟ್ಟಿದ್ದು ಓರ್ವ ಗಂಭೀರ ಗಾಯಗೊಂಡ ಘಟನೆ ಲಿಂಗಸುಗೂರು ತಾಲ್ಲೂಕಿನ ಅಮರೇಶ್ವರ ಕ್ರಾಸ್‌ನಿಂದ ದೇವರಭೂಪುರ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ನಡೆದಿದೆ.
ಮೃತನನ್ನು ತಿಮ್ಮನಗೌಡ ಶಂಕರಗೌಡ...
ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ವ್ಯಕ್ತಿಯೋರ್ವನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜರುಗಿದೆ.ಬಸನಗೌಡ ಹನುಮಗೌಡ ಮಾಲಿ ಪಾಟೀಲ್ ( 46 ) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತಪಟ್ಟ...