ಮೈಸೂರು | ಸಾಧಕರ ಬದುಕಿನ ಸ್ಫೂರ್ತಿ ಅನಾವರಣಗೊಳಿಸಿದ ‘ಸಾಧನೆಯ ಶಿಖರಗಳು’ ಕೃತಿ ಲೋಕಾರ್ಪಣೆ

ಹಿರಿಯ ಪತ್ರಕರ್ತ ಕೂಡ್ಲಿ ಗುರುರಾಜ ಅವರ ಲೇಖನ ಸಂಕಲನ ‘ಸಾಧನೆಯ ಶಿಖರಗಳು' (ಸ್ಫೂರ್ತಿದಾಯಕ ವ್ಯಕ್ತಿ ಚಿತ್ರಗಳು) ಕೃತಿಯು ಭಾನುವಾರ ಮೈಸೂರಿನ ಕಲಾಮಂದಿರ ಆವರಣದ ಕಿರು ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆಗೊಂಡಿತು. ಭಾರತೀ ಪ್ರಕಾಶನ, ಮೈಸೂರು...

ಮಂಡ್ಯ | ಕನ್ನಡದ ಕವಿಗಳು ರಾಜರು, ಮಾರ್ಗಕಾರರು, ಕಲಿಗಳೂ ಹೌದು: ರಂಗಕರ್ಮಿ ಡಾ ಸುಜಾತ ಅಕ್ಕಿ

ಪರಿಚಯ ಪ್ರಕಾಶನದ ವತಿಯಿಂದ ಮಂಡ್ಯ ನಗರದ ಗಾಂಧಿ ಭವನದಲ್ಲಿ ನಡೆದ 'ಅಕ್ಷರ ಹೊಸ ಕಾವ್ಯ-ವಸಂತ ಕವಿಗೋಷ್ಠಿ'ಯನ್ನು ಉದ್ಘಾಟಿಸಿ ಮಾತನಾಡಿದ ಸಾಹಿತಿ ಮತ್ತು ರಂಗಕರ್ಮಿ ಡಾ. ಸುಜಾತ ಅಕ್ಕಿ, 'ಕನ್ನಡದ ಕವಿಗಳು ರಾಜರು, ಮಾರ್ಗಕಾರರು,...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಬಾನು ಮುಷ್ತಾಕ್ ಎಂಬ ಬೆಳಗುವ ಹಣತೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ...  ಬಾನುಮುಷ್ತಾಕ್...

ಸಾಹಿತಿ ಆಶಾ ರಘು ಇನ್ನಿಲ್ಲ

ಕನ್ನಡದ ಹಿರಿಯ ಸಾಹಿತಿ, ಪ್ರಕಾಶಕಿ ಆಶಾ ರಘು ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಹಿತ್ಯ ಲೋಕ ಮತ್ತು ತಮ್ಮ ಬಳಗವನ್ನು ಅಗಲಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಎರಡು...

ಮೈಸೂರು | ಸಾಹಿತಿ ಡಾ ಕೆ ಲೀಲಾ ಪ್ರಸಾದ್, ಡಾ ಜಯಪ್ಪ ಹೊನ್ನಾಳಿಗೆ ವಿಶ್ವಮಾನವ ಪ್ರಶಸ್ತಿ

ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನೋತ್ಸವದ ಅಂಗವಾಗಿ ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ಖ್ಯಾತ ಸಾಹಿತಿ ಡಾ. ಕೆ. ಲೀಲಾಪ್ರಸಾದ್ ಮತ್ತು ಕವಿ ಡಾ. ಜಯಪ್ಪ ಹೊನ್ನಾಳಿ ಅವರಿಗೆ ವಿಶ್ವ ಮಾನವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹೂಟಗಳ್ಳಿ...

ಜನಪ್ರಿಯ

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

Tag: ಸಾಹಿತಿ