ಹೊಸ ತಲೆಮಾರಿನ ವಿದ್ಯಾರ್ಥಿಗಳು ಬದುಕಿನ ಸವಾಲುಗಳಿಗೆ ಧೃತಿಗೆಡದೆ ಸಮರ್ಥವಾಗಿ ಎದುರಿಸಲು ಸಾಹಿತ್ಯವೇ ಪ್ರಮುಖ ಸಾಧನ. ಹಾಗಾಗಿ ಇಂದಿನ ತಲೆಮಾರಿನ ಯುವಜನರು ಸಾಹಿತ್ಯಾಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು, ವ್ಯಾಸರಾಯ ಬಲ್ಲಾಳರ ‘ಬಂಡಾಯ' ಕೃತಿಯ ಅಂತರಂಗದ ಆಶಯವೂ ಸಹ...
ಜುಲೈ 27, 2025ರಂದು ಚಿತ್ರದುರ್ಗದ ಪಿಳ್ಳೇಕಾರನ ಹಳ್ಳಿಯ ಬಾಪೂಜಿ ಸಮೂಹ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿರುವ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಮಧ್ಯ ಕರ್ನಾಟಕ-ಕಾವ್ಯ ಸಂಭ್ರಮದಲ್ಲಿ ದಾವಣಗೆರೆ ಸೇರಿದಂತೆ ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ...
ವಚನ ಸಾಹಿತ್ಯ ಸಂಶೋಧನೆಗೆ ತನ್ನ ಜೀವನವನ್ನೇ ಅರ್ಪಿಸಿದ ಡಾ.ಫ.ಗು.ಹಳಕಟ್ಟಿ ಅವರು ಲಾಭದಾಯಕ ವಕೀಲ ವೃತ್ತಿಯನ್ನು ತ್ಯಜಿಸಿ 60 ವರ್ಷಗಳ ಕಾಲ ವಚನ ಸಂಶೋಧನೆಗೆ ಮೀಸಲಿಟ್ಟ ಮಹನೀಯರು ಎಂದು ಚಿತ್ರದುರ್ಗದ ವಚನ ಸಂರಕ್ಷಣಾ ದಿನಾಚರಣೆ...
"ಬಂಜಾರ ಸಮುದಾಯವು ಅತ್ಯಂತ ಹಿಂದುಳಿದಿದ್ದು, ಶ್ರಮಜೀವಿಗಳ ಸಮಾಜವಾಗಿದೆ. ಬಂಜಾರ ಸಮುದಾಯದ ಶ್ರೀಮಂತ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿ ಮಾದರಿಯದಾಗಿದೆ. ಬಂಜಾರ ಸಾಹಿತ್ಯವನ್ನು ದಾಖಲೀಕರಣವಾಗಬೇಕು. ಸಮಾಜದ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವಾಗಬೇಕು" ಎಂದು ವಿಧಾನ...
ಸಾವಿರಾರು ವರ್ಷಗಳಿಂದ ಬಲಾಢ್ಯ ಶೋಷಕ ಜಾತಿಗಳಿಂದ ತುಳಿಸಿಕೊಂಡೆ ಬದುಕಿದ್ದ ತಳ ಸಮುದಾಯಗಳನ್ನು ಒಗ್ಗೂಡಿಸಿದ್ದು ಮತ್ತು ಶೋಷಕರ ಶೋಷಣೆಯ ವಿರುದ್ಧದ ಪ್ರತಿಭಟನಾ ಹೋರಾಟಕ್ಕೆ ಸಜ್ಜುಗೊಳಿಸಿದ್ದು ಕರ್ನಾಟಕದ ಮಟ್ಟಿಗೆ ದಲಿತ ಚಳುವಳಿ ಮಾತ್ರ. ದಲಿತ ಚಳವಳಿಯನ್ನು ಭದ್ರಾವತಿಯಲ್ಲಿ...