ಗದಗ | ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಡಾ.ಅರ್ಜುನ ಗೊಳಸಂಗಿ ಆಯ್ಕೆ

ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ, ಸಾಹಿತಿ ಹಾಗೂ ಚಿಂತಕ ಡಾ.ಅರ್ಜುನ ಗೊಳಸಂಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಮೂರು ದಶಕಗಳಿಂದ ದಲಿತ ಸಾಹಿತ್ಯ ಪರಿಷತ್ ಮೂಲಕ ರಾಜ್ಯಾಧ್ಯಂತ ವೈವಿಧ್ಯಮಯ ಕಾರ್ಯಚಟುವಟಿಕೆಗಳನ್ನು...

ದಾವಣಗೆರೆ | ಸ್ಥಳೀಯ ಸಾಹಿತ್ಯಿಕ ಅವಲೋಕನ ಸಾಹಿತ್ಯ ಸಮ್ಮೇಳನದ ಮುಖ್ಯ ಉದ್ದೇಶ: ಸಿ.ವಿ ಪಾಟೀಲ್

ಯಾವುದೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಮುಖ್ಯ ಉದ್ದೇಶ ಸ್ಥಳೀಯ ಸಾಂಸ್ಕೃತಿಕ ಸಾಹಿತ್ಯಿಕ ಅವಲೋಕನ ಮತ್ತು ಚಿಂತನ ಮಂಥನ ಮಾಡುವುದಾಗಿದೆ ಎಂದು ಸಮ್ಮೇಳನಾಧ್ಯಕ್ಷ ಪ್ರೊ. ಸಿ.ವಿ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.ದಾವಣಗೆರೆ ಜಿಲ್ಲೆಯ ಹರಿಹರ ನಗರದ...

ರಹಮತ್ ತರೀಕೆರೆ, ಬಾ.ಹ ರಮಾಕುಮಾರಿ ಅವರಿಗೆ ಸಣ್ಣ ಗುಡ್ಡಯ್ಯ ಪ್ರಶಸ್ತಿ

ತುಮಕೂರಿನ ಪ್ರೊ. ಎಚ್.ಜಿ. ಸಣ್ಣ ಗುಡ್ದಯ್ಯ ಪ್ರತಿಷ್ಠಾನ ನೀಡುವ ಸಾಹಿತ್ಯ ಪ್ರಶಸ್ತಿಗೆ ಲೇಖಕ ಪ್ರೊ. ರಹಮತ್ ತರೀಕೆರೆ ಹಾಗೂ ಲೇಖಕಿ ಬಾ.ಹ ರಮಾಕುಮಾರಿ ಆಯ್ಕೆಯಾಗಿದ್ದಾರೆ.ಸಣ್ಣಗುಡ್ಡಯ್ಯ ಪ್ರತಿಷ್ಠಾನವು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ...

ಧಾರವಾಡ | ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸೋಣ: ಎಂ ಬಿ ದಳಪತಿ

ಮುಂದಿನ ಪೀಳಿಗೆಗಾಗಿ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸೋಣ. ವೇಷ, ಭಾಷೆ, ಸಂಸ್ಕೃತಿ ಬೇರೆಯಾದರು ನಾವೆಲ್ಲರೂ ಭಾರತ ಮಾತೆಯ ಮಕ್ಕಳು. ಎನ್‌ಎಸ್‌ಎಸ್ ಗೀತೆ ರಚಿಸಿದ ಡಾ. ಎಂ ಬಿ ದಿಲ್ ಶಾದ್ ಅವರ...

ತುಮಕೂರು | ಸಾಹಿತಿ ಸತ್ಯವನ್ನು ಹೇಳುವ ಮಧ್ಯವರ್ತಿ: ಬರಗೂರು ರಾಮಚಂದ್ರಪ್ಪ

ಕನ್ನಡವೆಂಬುದು ಕೇವಲ ಬೋರ್ಡಿನಲ್ಲಿದ್ದರೆ ಸಾಲದು, ಅದು ಬದುಕಿಗೆ ಬರಬೇಕು.ಆಗ ಮಾತ್ರ ಜನ ತಮ್ಮ ತಾಯಿ ಭಾಷೆಯನ್ನು ಒಪ್ಪಿಕೊಂಡು,ಅಪ್ಪಿಕೊಳ್ಳಲು ಸಾಧ್ಯ ಎಂದು ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.ತುಮಕೂರಿನಲ್ಲಿ ನಡೆದ 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೆಳನದಲ್ಲಿ...

ಜನಪ್ರಿಯ

CSDS ಮತ್ತು ಲೋಕನೀತಿಯ ಚುನಾವಣಾ ಪೂರ್ವ ಸಮೀಕ್ಷೆ ಈಗ ಭಾರೀ ಚರ್ಚೆಗೆ ಕಾರಣವಾಗಿದೆ

ಈ ಸಮೀಕ್ಷೆ ನೀವು ಬಿಜೆಪಿಗೆ ಮತ ಹಾಕ್ತೀರಾ, ಕಾಂಗ್ರೆಸ್ಗೆ ಮತ ಹಾಕ್ತೀರಾ...

ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಕೈ ಕಾರ್ಯಕರ್ತರ ಆಕ್ಷೇಪ

ಮಂಗಳೂರಿನ ಉರ್ವ ಚಿಲಿಂಬಿ ಸಾಯಿ ಬಾಬಾ ಮಂದಿರದ ಬಳಿ ಘಟನೆ ನಡೆದಿದ್ದು,...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?: ಮಲ್ಲಿಕಾರ್ಜುನ ಖರ್ಗೆ

ದೇಶಾದ್ಯಂತ ಪರಿಶಿಷ್ಟ ಜಾತಿಗಳ (ಎಸ್‌ಸಿ) ಜನರು ಇನ್ನೂ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪರಿಶಿಷ್ಠರಿಗೆ...

Tag: ಸಾಹಿತ್ಯ