ಸಾಹಿತ್ಯ ಎಂಬ ಪ್ರಜ್ಞೆ ಕನ್ನಡದ ಪ್ರಜ್ಞೆ. ಸಾಹಿತ್ಯ ಭಾಷೆಯ ಮೂಲಕ ಘಟಿಸುತ್ತಿರುವ ಒಂದು ವಿದ್ಯಮಾನ. ಭಾಷೆಯನ್ನು ಪ್ರಧಾನವಾದ ಸಾಧನೆಯನ್ನಾಗಿಸಿಕೊಂಡು ಕನ್ನಡ ಕಟ್ಟುವಂತಹ ಕೆಲಸವನ್ನು ಸಾಹಿತಿಗಳು ಮಾಡುತ್ತಿದ್ದಾರೆ ಎಂದು ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ...
ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ, ಸಾಹಿತಿ ಹಾಗೂ ಚಿಂತಕ ಡಾ.ಅರ್ಜುನ ಗೊಳಸಂಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಮೂರು ದಶಕಗಳಿಂದ ದಲಿತ ಸಾಹಿತ್ಯ ಪರಿಷತ್ ಮೂಲಕ ರಾಜ್ಯಾಧ್ಯಂತ ವೈವಿಧ್ಯಮಯ ಕಾರ್ಯಚಟುವಟಿಕೆಗಳನ್ನು...
ಯಾವುದೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಮುಖ್ಯ ಉದ್ದೇಶ ಸ್ಥಳೀಯ ಸಾಂಸ್ಕೃತಿಕ ಸಾಹಿತ್ಯಿಕ ಅವಲೋಕನ ಮತ್ತು ಚಿಂತನ ಮಂಥನ ಮಾಡುವುದಾಗಿದೆ ಎಂದು ಸಮ್ಮೇಳನಾಧ್ಯಕ್ಷ ಪ್ರೊ. ಸಿ.ವಿ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ದಾವಣಗೆರೆ ಜಿಲ್ಲೆಯ ಹರಿಹರ ನಗರದ...
ತುಮಕೂರಿನ ಪ್ರೊ. ಎಚ್.ಜಿ. ಸಣ್ಣ ಗುಡ್ದಯ್ಯ ಪ್ರತಿಷ್ಠಾನ ನೀಡುವ ಸಾಹಿತ್ಯ ಪ್ರಶಸ್ತಿಗೆ ಲೇಖಕ ಪ್ರೊ. ರಹಮತ್ ತರೀಕೆರೆ ಹಾಗೂ ಲೇಖಕಿ ಬಾ.ಹ ರಮಾಕುಮಾರಿ ಆಯ್ಕೆಯಾಗಿದ್ದಾರೆ.
ಸಣ್ಣಗುಡ್ಡಯ್ಯ ಪ್ರತಿಷ್ಠಾನವು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ...
ಮುಂದಿನ ಪೀಳಿಗೆಗಾಗಿ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸೋಣ. ವೇಷ, ಭಾಷೆ, ಸಂಸ್ಕೃತಿ ಬೇರೆಯಾದರು ನಾವೆಲ್ಲರೂ ಭಾರತ ಮಾತೆಯ ಮಕ್ಕಳು. ಎನ್‌ಎಸ್‌ಎಸ್ ಗೀತೆ ರಚಿಸಿದ ಡಾ. ಎಂ ಬಿ ದಿಲ್ ಶಾದ್ ಅವರ...