"ಯಾವ ದೇಶದಲ್ಲಿ ಅಧಿಕಾರದಲ್ಲಿರುವವರಿಗೆ ವಿಶ್ವವಿದ್ಯಾನಿಲಯಗಳು ಕಂಡಾಗ, ಬೀದಿಯಲ್ಲಿ ನಡೆಯುವ ಪ್ರತಿಭಟನೆಗಳನ್ನು ಕಂಡಾಗ ಭಯವಾಗುತ್ತದೆಯೋ, ಅದು ದೇಶದ್ರೋಹ ಎಂದೆನಿಸುತ್ತದೆಯೋ ಅಂತಹ ದೇಶದಲ್ಲಿ ಪ್ರಜಾತಂತ್ರ ಬಿಕ್ಕಟ್ಟಿನಲ್ಲಿ ಇಲ್ಲದೆ ಹೋದರೂ ಬಿಕ್ಕಟ್ಟನ್ನು ಪ್ರವೇಶಿಸುವ ಹಾದಿಯಲ್ಲಿದೆ ಎಂಬುದು ನನ್ನ...
"ಮೊಗಳ್ಳಿ ಗಣೇಶ ಅವರ ಸಾವಿನ ನಂತರ ಯಾವುದೇ ಸರಕಾರಿ ಸೌಲಭ್ಯಗಳು ಇಲ್ಲದೆ ಹೋದರು. ನನ್ನನ್ನು ಭೇಟಿ ಮಾಡಿದಾಗ 'ನನ್ನ ಕೃತಿಗಳನ್ನು ಯಾರು ಓದುತ್ತಿಲ್ಲ' ಎಂಬ ಮಾತುಗಳನ್ನು ಹೇಳಿದ್ದರು. ಸಾಹಿತ್ಯ ವಲಯದಲ್ಲಿ ಪಿ. ಲಂಕೇಶ...
ಬೆಂಗಳೂರಿನ ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದಿಂದ 'ಮರೆಯಲಾಗದ ಮಹನೀಯರು' ಕಾರ್ಯಕ್ರಮದ ಭಾಗವಾಗಿ ಪ್ರೊ.ಬಿ.ವಿ.ವೀರಭದ್ರಪ್ಪ ವೈಚಾರಿಕ ಸಾಹಿತ್ಯ ಸಂವಾದ ಕಾರ್ಯಕ್ರಮವನ್ನು 2025,ಅಕ್ಟೋಬರ್ 6ರ ಬೆಳಿಗ್ಗೆ 10 ಗಂಟೆಗೆ ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ...
"ಸಂಶೋಧನಾ ಕೌಶಲ್ಯಗಳು ಪ್ರಸ್ತುತ ದಿನಮಾನಗಳಲ್ಲಿ ಉದ್ಯೋಗವನ್ನು ಸೃಜಿಸಬಲ್ಲವು"ಎಂದು ಸಂಪನ್ಮೂಲ ವ್ಯಕ್ತಿಯಾಗಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ದೇವರಾಯ ವಿಶ್ವ ವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರು ಡಾ.ಪಿ.ಎಸ್. ಶಶಿಧರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಗದಗ ಪಟ್ಟಣದ ಕೆ.ಎಲ್.ಇ....
(ಮುಂದುವರಿದ ಭಾಗ..) ವಿರೋಧಿಯನ್ನು ಕಲ್ಪಿಸಿಕೊಳ್ಳದ ಅಸ್ತಿತ್ವ ಇರಲು ಸಾಧ್ಯವಿಲ್ಲ. ಅದರಲ್ಲೂ ಗುಲಾಮಗಿರಿಯ ಮೊದಲ ಪಾಠವೇ ತನ್ನ ಎನಿಮಿಯನ್ನು ಗುರುತಿಸಿಕೊಳ್ಳುವುದು, ಅದರ ಬಗ್ಗೆ ಎಚ್ಚರದಿಂದ ಇರುವುದು, ಪ್ರತಿರೋಧಕ್ಕೆ ತಂತ್ರವನ್ನು ರೂಪಿಸಿಕೊಳ್ಳುವುದು ಹಾಗೂ ಅದಕ್ಕಾಗಿ ನಿರಂತರ...