ತುಮಕೂರು | ಸೈಬರ್ ಭದ್ರತೆಗೆ ಸಾಹೇ ವಿಶ್ವವಿದ್ಯಾಲಯದ ಜೊತೆಗೆ ತುಮಕೂರು ಸ್ಮಾರ್ಟ್ ಸಿಟಿ ಒಡಂಬಡಿಕೆ

 ಸೈಬರ್ ಭದ್ರತಾ ಆಡಳಿತ ಘಟಕ ಸ್ಥಾಪನೆ ಸಾಮಾಜಿಕ ಜಾಲತಾಣದ ಸೈಬರ್ ಅಪರಾಧ ನಿಯಂತ್ರಣ ಸೇರಿದಂತೆ ಹಲವು ಯೋಜನೆಗಳಿಗೆ ಸಾಹೇ ವಿಶ್ವವಿದ್ಯಾಲಯ, ಸ್ಮಾರ್ಟ್ ಸಿಟಿ ತುಮಕೂರು, ಹಸ್ತಾಕ್ಷ ಲ್ಯಾಬ್ ಸಹಯೋಗದೊಂದಿಗೆ ಸೈಬರ್ ಭದ್ರತಾ ಆಡಳಿತ...

ತುಮಕೂರು | ತೆರಿಗೆ ಪಾವತಿಸಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ : ಅರುಣ್ ಕುಮಾರ್

ದೇಶದ ಪ್ರಜೆಗಳು ಪ್ರಮಾಣಿಕವಾಗಿ ತೆರಿಗೆಯನ್ನು ಸರ್ಕಾರಕ್ಕೆ ಸಲ್ಲಿಸಿದಾಗ ಮಾತ್ರ ದೇಶದ ಆರ್ಥಿಕ ವ್ಯವಸ್ಥೆ ಸದೃಢವಾಗಿ ಅಭಿವೃದ್ಧಿಯತ್ತ ಮುಂದೆ ಸಾಗುತ್ತದೆ ಎಂದು ತುಮಕೂರು ವಿಭಾಗದ ಆದಾಯ ತೆರಿಗೆ ಇಲಾಖೆಯ ಅಧಿಕಾರಿ ಅರುಣ್ ಕುಮಾರ್ ತಿಳಿಸಿದರು.  ತುಮಕೂರು...

ತುಮಕೂರು | ‘ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ’ಯಲ್ಲಿ ಮಹತ್ತರ ಸಾಧನೆ: ಸಾಹೇ ವಿವಿಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ

ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯಡಿಯಲ್ಲಿ ಆಯಾ ರಾಜ್ಯಗಳಲ್ಲಿ ತಾಂತ್ರಿಕ ಶಿಕ್ಷಣವನ್ನು ಕಲಿಸುವ ಮತ್ತು ಬಲಪಡಿಸುವ ಸಲುವಾಗಿ ‘ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ’ ಕಾರ್ಯಕ್ರಮದಡಿಯಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿ-ಕಲಿಸುವಲ್ಲಿ ಸಾಧನೆ ಮಾಡಿದ...

ತುಮಕೂರು | ಸಾಹೇ ವಿ.ವಿ.ಯ ನೂತನ ಕುಲಸಚಿವರಾಗಿ ಡಾ.ಅಶೋಕ್ ಮೆಹ್ತಾ ಅಧಿಕಾರ ಸ್ವೀಕಾರ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿರುವಂತಹ ತುಮಕೂರಿನ ಸಾಹೇ ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ ಡಾ. ಅಶೋಕ್ ಮೆಹ್ತಾ ಅವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಸಾಹೇ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾದ ಡಾ.ಕೆ.ಬಿ ಲಿಂಗೇಗೌಡರವರು ಡಾ. ಅಶೋಕ್ ಮೆಹ್ತಾ ರವರಿಗೆ...

ತುಮಕೂರು | ವೈದ್ಯಕೀಯ ವೃತ್ತಿಪರರಿಂದ ಮಾತ್ರ ಕ್ಯಾನ್ಸರ್ ಪತ್ತೆ ಹಚ್ಚಿ ಸರಿಯಾದ ಚಿಕಿತ್ಸೆ ನಿರ್ಧರಿಸಲು ಸಾಧ್ಯ : ಡಾ.ಕೆ.ಬಿ.ಲಿಂಗೇಗೌಡ

ಬಾಯಿಯ ಕ್ಯಾನ್ಸರ್‌ನ ಆರಂಭಿಕ ಚಿಹ್ನೆಗಳು ಸಾಮಾನ್ಯವಾಗಿ ಅಸ್ಪಷ್ಟವಾಗಿರುತ್ತವೆ. ವಾಡಿಕೆಯ ಹಲ್ಲಿನ ಸಮಸ್ಯೆ ಅಥವಾ ನೆಗಡಿ ಎಂದು ತಪ್ಪಾಗಿ ಗ್ರಹಿಸಬಹುದು. ಒಂದೇ ರೀತಿಯ ರೋಗಲಕ್ಷಣಗಳನ್ನು ಉಂಟುಮಾಡುವ ಅನೇಕ ಕ್ಯಾನ್ಸರ್ ಪರಿಸ್ಥಿತಿಗಳನ್ನು ಜನಸಾಮಾನ್ಯರು ಎದುರಿಸುತ್ತಿದ್ದಾರೆ. ಆದರೆ...

ಜನಪ್ರಿಯ

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ದೆಹಲಿಯ ಸರ್ಪಗಾವಲಿಗೂ ಜಗ್ಗದ ಯುವಜನತೆ, ಮುಂಬೈನಲ್ಲಿ ಮೊಳಗಿದ ರಣಕಹಳೆ: ಗ್ಯಾನೇಶ್ ವಜಾಕ್ಕೆ ಒಗ್ಗೂಡಿದ ಪ್ರಜಾಶಕ್ತಿ

ದೇಶದ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮುಖ್ಯ ಚುನಾವಣಾ ಆಯುಕ್ತರೊಬ್ಬರ...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ ಮಾದರಿ

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ,...

Tag: ಸಾಹೇ ವಿಶ್ವವಿದ್ಯಾನಿಲಯ