ಗಾಬಸಾವಳಗಿ ಮತ್ತು ಬಿಸನಾಳ ಗ್ರಾಮಗಳನ್ನು ಆಲಮೇಲ ತಾಲೂಕಿಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗಪ್ಸಾಳ್ವಿಕೆ ಗ್ರಾಮದಲ್ಲಿ ಹೋರಾಟ ಸಮಿತಿ ಪ್ರಮುಖರು ಆರಂಭಿಸಿದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸೋಮವಾರವೂ ಮುಂದುವರೆದಿದೆ.
"ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ವ್ಯಾಪ್ತಿಯ...
ಪ್ರಸ್ತುತ ಸಾಮಾಜಿಕ ಜೀವನ ನಡೆಸಲು ತುಂಬಾ ಕಷ್ಟಕರವಾಗಿದೆ. ಬೆಲೆ ಏರಿಕೆ, ಬಡತನ, ಹಸಿವು, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಮ್ಮ ದೇಶದಲ್ಲಿ ಪ್ರತಿ ದಿನ 4 ನಿಮಿಷಕ್ಕೆ ಒಬ್ಬ ಮಹಿಳೆ ಮೇಲೆ ಅತ್ಯಾಚಾರ ನಡೆಯುತ್ತಿದೆ....
ದೇಶದ ಅತಿ ದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರಿಗೆ ಉದ್ಯೋಗ, ಶಿಕ್ಷಣ ಸಿಗದೆ ಹತಾಶೆಯಲ್ಲಿರುವಾಗ, ಆಳುವ ಸರ್ಕಾರಗಳು ಪರಿಹಾರ ಒದಗಿಸುವ ಬದಲು ಹುಸಿ ಭರವಸೆ ನೀಡಿ ವಂಚಿಸುತ್ತ ಅವರನ್ನು ಚುನಾವಣಾ ದಾಳವನ್ನಾಗಿ ಬಳಸಿಕೊಳ್ಳುತ್ತಿರುವುದು ಅಪಾಯಕಾರಿ...
ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ದಲಿತ ಸೇನೆ ತಾಲೂಕು ದಂಡಾಧಿಕಾರಿಗಳ ಮುಖಾಂತರ ಗೃಹ...
ಕೋಮುವಾದಿ-ಜಾತಿವಾದಿ ಶಕ್ತಿಗಳನ್ನು ಬಗ್ಗು ಬಡಿಯಲು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಫೆ.03ರಂದು, ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜನಜಾಗೃತಿ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದೆ.
ಸಿಂದಗಿ ನಗರದಲ್ಲಿ...