ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಇಜೆ ಹೊಸಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹನುಮನಗರ ಕ್ಯಾಂಪ್‌ನಲ್ಲಿ ಕುಡಿಯುವ ನೀರಿನ ಹಕ್ಕು ಇನ್ನೂ ಹತ್ತಿರ ಸುಳಿಯದ ಕನಸಾಗಿಯೇ ಇದೆ. ಇಲ್ಲಿನ ನಿವಾಸಿಗಳಿಗೆ ಗ್ರಾಮಕ್ಕೆ ನೇರವಾಗಿ ನೀರು...
ಕೊಪ್ಪಳದ ತಾವರಗೇರಾದಿಂದ ಸಿಂಧನೂರಿಗೆ ಹೊರಡುತ್ತಿದ್ದ ಕೆಕೆಆರ್‌ಟಿಸಿ ಬಸ್‌ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತಪಟ್ಟ ವ್ಯಕ್ತಿ ಕುಕನೂರು ತಾಲೂಕಿನ ಬೆಳಗೆರೆ ಗ್ರಾಮದ ವಸಂತ ಎಂದು ಗುರುತಿಸಲಾಗಿದೆ. ತುರುವಿಹಾಳದಿಂದ...
ಮೇ 17 ,18 ರಂದು ಸಿಂಧನೂರು ನಗರದ ಸತ್ಯ ಗಾರ್ಡ್‍ನಲ್ಲಿ ಮೇ ಮೆದಕಿನಾಳ ಭೂ ಹೋರಾಟದ ನೆನಪಿಗಾಗಿ ಅಸಮಾನತೆ ಭಾರತ, ಸಮಾನತೆಗಾಗಿ ಎಂದು ಮೇ ಸಾಹಿತ್ಯ ಮೇಳವನ್ನು ಆಯೋಜಿಸಲಾಗಿದೆ ಎಂದು ಸಾಹಿತ್ಯದ ಸಂಚಾಲಕರಾದ...
ಬೀದಿ ಬದಿಯ ವ್ಯಾಪಾರ ಮಾಡುತ್ತಿದ್ದ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸಿದ್ದರಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಕೂಡಲೇ ರಕ್ಷಣೆ ನೀಡಬೇಕು ಮತ್ತು ಬೀದಿ ಬದಿ ವ್ಯಾಪಾರಿಗಳ ಮೇಲೆ ಪೊಲೀಸರ ಕಿರುಕುಳ ತಪ್ಪಿಸಬೇಕು ಎಂದು ಒತ್ತಾಯಿಸಿ ಬೀದಿ...
ಆಟೋ ನಿಲ್ದಾಣ ನಿರ್ಮಿಸಿ, ಅನಗತ್ಯವಾಗಿ ಪೊಲೀಸರು ನೀಡುತ್ತಿರುವ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಯಚೂರಿನ ಸಿಂಧನೂರು ತಾಲೂಕು ಶಂಕರನಾಗ್ ನಗರ ಮತ್ತು ಗ್ರಾಮೀಣ ಆಟೋ ಚಾಲಕರ ಸಂಘ-ಟಿಯುಸಿಐ ಸಂಯೋಜಿತ ಸಂಘಟನೆಯಿಂದ...