ರಾಯಚೂರು ಜಿಲ್ಲೆಯ ಸಿಂಧನೂರು ನಗರದ ರಸ್ತೆ ಬದಿಗಳಲ್ಲಿ ಡಬ್ಬಾ ಅಂಗಡಿ, ಶೆಡ್‌ಗಳನ್ನು ತೆರವುಗೊಳಿಸಿದ್ದರಿಂದ ಸಾವಿರಾರು ಸಣ್ಣಪುಟ್ಟ ವ್ಯಾಪಾರಸ್ಥರು ನಿರಾಶ್ರಿತರಾಗಿದ್ದು, ಅವರಿಗೆ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್...
ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಆರೋಪಿ ಮುಬಿನ್ ಲಿಂಗಸೂಗೂರು ಪೊಲೀಸ್ ಠಾಣೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ನಗರದ ಸರ್ಕಾರಿ ಪದವಿ...
ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆಯುತ್ತಿರುವ ಬೀದಿಬದಿ ವ್ಯಾಪಾರಿಗಳ ಹೋರಾಟಕ್ಕೆ ಸ್ಪಂದಿಸಿ, ವ್ಯಾಪಾರ ವಹಿವಾಟಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಸದ ರಾಜಶೇಖರ್ ಹಿಟ್ನಾಳ ಅವರಿಗೆ ಬೀದಿ ಬದಿ ವ್ಯಾಪಾರಿಗಳ ಸಂಘ ಹಕ್ಕೊತ್ತಾಯ...
ರೈತರಿಂದ ಭತ್ತ ಖರೀದಿಸಿ ಸುಮಾರು ₹60 ಲಕ್ಷ ಮೊತ್ತವನ್ನು ಕೊಡದೆ ಮೋಸವೆಸಗಿ ಪರಾರಿಯಾದ ವ್ಯಾಪಾರಿ ವಿರುದ್ಧ ರೈತರು ರಾಯಚೂರು ಜಿಲ್ಲೆಯ ಸಿಂಧನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪರಾರಿಯಾಗಿರುವ ವ್ಯಾಪಾರಿ ಮಲ್ಲೇಶ ಎಂಬಾತನ...
ಟೈರ್ ಸ್ಪೋಟಗೊಂಡ ಪರಿಣಾಮ ರಸ್ತೆಯಲ್ಲಿ ಕ್ರೂಸರ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸಿಂಧನೂರು ತಾಲ್ಲೂಕಿನ ಅರಗಿನಮರ ಕ್ಯಾಂಪ್ ಬಳಿ ನಡೆದಿದೆ.
ಮಂಗಳವಾರ (ಜ.21) ರಾತ್ರಿ 10:30 ಗಂಟೆ...