ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ವಿರೋಧಿಸಿ ಬೀದಿಬದಿ ವ್ಯಾಪಾರಿಗಳ ಹೋರಾಟ ಸಮಿತಿಯು ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಪ್ರವಾಸಿ ಮಂದಿರದಿಂದ ಕಾಲ್ನಡಿಗೆ ರ್‍ಯಾಲಿ ನಡೆಸಿ ಬಳಿಕ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಸಿಂಧನೂರು...
ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದ ಕಟ್ಟಡದ ಕಾಮಗಾರಿ ಮುಗಿದು, ಉದ್ಘಾಟನೆ ಆಗಿ ಎರಡು ವರ್ಷಗಳು ಕಳೆದರೂ ಪ್ರಾರಂಭವಾಗದೆ ಪಾಳು ಬಿದ್ದಿದ್ದು, ಹಲವಾರು ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಬೇಕಾದ ಹಾಸ್ಟೆಲ್ ಕಟ್ಟಡ...
ಯುವಕರಲ್ಲಿ ಫಿಟ್ನೆಸ್ ಮತ್ತು ಕ್ರೀಡಾ ಮನೋಭಾವವನ್ನು ಉತ್ತೇಜಿಸಲು ಸೋಲಿಡಾರಿಟಿ ಯೂತ್ ಮೂಮೆಂಟ್ ವತಿಯಿಂದ ರಾಯಚೂರಿನಲ್ಲಿ ನವೆಂಬರ್ 23 ಮತ್ತು 24 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಕಾರ್ಯದರ್ಶಿ ಅಬ್ದುಲ್...
ಹಳೆ ದ್ವೇಷದ ಹಿನ್ನೆಲೆ ಇಟ್ಟುಕೊಂಡು ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು, ಓರ್ವ ವ್ಯಕ್ತಿ ಕೊಲೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮೂರು ಮೈಲ್ ಕ್ಯಾಂಪ್‌ನಲ್ಲಿ ನಡೆದಿದೆ.
ಮೂರು ಮೈಲ್ ಕ್ಯಾಂಪ್ ನಿವಾಸಿ...
ರಸ್ತೆ ದಾಟುವಾಗ ಸಿಲಿಂಡರ್ ತುಂಬಿದ ಲಾರಿಯೊಂದು ಮಗುವಿನ ಮೇಲೆ ಹರಿದ ಪರಿಣಾಮ ಎಂಟು ವರ್ಷದ ಮಗು ಸ್ಥಳದಲ್ಲೇ ಸಾವನಪ್ಪಿದ ದಾರಣ ಘಟನೆ ತುರ್ವಿಹಾಳ ಸಮೀಪದ ಕಲಮಂಗಿ ಮತ್ತು ಊಮಲೂಟಿ ಗ್ರಾಮಗಳ ಮಧ್ಯೆ ಮುಖ್ಯರಸ್ತೆಯಲ್ಲಿ...