ಹೊಸನಗರದ ರಿಪ್ಪನ್‌ಪೇಟೆಯ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ದೈಹಿಕ ಶಿಕ್ಷಕರು ವರ್ಗಾವಣೆಗೊಂಡು ಮೂರು ವರ್ಷ ಕಳೆದರೂ, ಇನ್ನೂ ಶಿಕ್ಷಕರನ್ನು ನೇಮಕ ಮಾಡದ ಕಾರಣ ವಿದ್ಯಾರ್ಥಿಗಳು ತಮ್ಮ ಪಾಡಿಗೆ ತಾವೇ...
ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆ ಅನುಷ್ಠಾನದ ಪ್ರಗತಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ತೀರಾ ಕಡಿಮೆ ಇದೆ. ಶೀಘ್ರವಾಗಿ ಪೌಷ್ಟಿಕ ಆಹಾರ ಪೂರೈಸುವ ಕಾರ್ಯಕ್ರಮದಲ್ಲಿ ಪ್ರಗತಿ ಸಾಧಿಸುವ...
ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಕೊಪ್ಪಳದ ಗೊಂಡಬಾಳ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಪರಿಶೀಲಿಸಿದರು.
"ಗ್ರಾಮ ಪಂಚಾಯತಿಯಿಂದ ವಿವಿಧ ವಸತಿ ಯೋಜನೆಯಡಿ...
ಫಲಾನುಭವಿಗಳಿಗೆ ವಿವಿಧ ಇಲಾಖೆ, ನಿಗಮಗಳಡಿ ಅನುಷ್ಠಾನವಾಗುವ ಸಾಲ ಸೌಲಭ್ಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬ್ಯಾಂಕುಗಳ ಮೂಲಕ ತಲುಪಿಸಲಾಗುತ್ತಿದ್ದು, ಈ ಸೌಲಭ್ಯಗಳಲ್ಲಿ ಆಯ್ಕೆಯಾಗಿರುವ ರೈತರು, ಬಡವರು, ಮಹಿಳೆಯರು ಹಾಗೂ ನಿರ್ಗತಿಕರ ಅರ್ಜಿಗಳಿಗೆ ಆದ್ಯತೆಯ...
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪಿ ಎನ್ ಭುವನ್ ₹1.49 ಕೋಟಿ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ...