ಸಂಚಾರದಟ್ಟಣೆ ಆತಂಕದಲ್ಲಿ ಪರೀಕ್ಷಾ ಕೇಂದ್ರ ತಲುಪಿದ ಅಭ್ಯರ್ಥಿಗಳು

'ಪದಗ್ರಹಣ ಕಾರ್ಯಕ್ರಮ ಸಿಇಟಿ ಮುಗಿದ ನಂತರ ಮಾಡಬಹುದಿತ್ತು'ಮಲ್ಯ ರಸ್ತೆ ಬಳಿ ದಟ್ಟಣೆ; ರೋಗಿಗಳಿಗೂ ಟ್ರಾಫಿಕ್ ಕಂಟಕಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಬರೆಯು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪದಗ್ರಹಣ...

ಸಿಇಟಿ, ಸಿಯುಇಟಿ ಒಂದೇ ದಿನ ನಿಗದಿ

ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮತ್ತು ಕೇಂದ್ರಿಯ ವಿಶ್ವವಿದ್ಯಾನಿಲಯದ ಪದವಿ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪರೀಕ್ಷೆ (ಸಿಯುಇಟಿ) ಒಂದೇ ದಿನ ನಿಗದಿಯಾಗಿದೆ. ಇದರಿಂದಾಗಿ, ರಾಜ್ಯದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ ಎಂದು ತಿಳಿದುಬಂದಿದೆ.ಎರಡನೇ ಆವೃತ್ತಿಯ ಸಿಯುಇಟಿ–ಯುಜಿ...

ಮೇ 13ರವರೆಗೂ ‘ಸಿಇಟಿ’ಗೆ ಅರ್ಜಿ ಸಲ್ಲಿಸಬಹುದು

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 13ರ ಬೆಳಗ್ಗೆ 11ಗಂಟೆಯವರೆಗೂ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ...

ಕರ್ನಾಟಕ ಸಿಇಟಿ ‘ಹಾಲ್ ಟಿಕೆಟ್’ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2023ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ (ಹಾಲ್ ಟಿಕೆಟ್) ಬಿಡುಗಡೆ ಮಾಡಿದೆ. ಮೇ.20, 21 ಮತ್ತುಇ 22 ರಂದು ಪರೀಕ್ಷೆಗಳು...

ದ್ವಿತೀಯ ಪಿಯುಸಿ | ಪೂರಕ ಪರೀಕ್ಷೆ ಬರೆಯುವವರು ಸಿಇಟಿ ಬರೆಯಲು ಅವಕಾಶ

ಸಿಇಟಿಗೆ ಅರ್ಜಿ ಸಲ್ಲಿಸಲು ಮೇ 2 ಕೊನೆಯ ದಿನಸಿಇಟಿಗೆ ಹಾಜರಾದರೆ ಪೂರಕ ಪರೀಕ್ಷೆಯ ಅಂಕ ಪರಿಗಣನೆನಿರೀಕ್ಷೆಗಿಂತ ಕಡಿಮೆ ಫಲಿತಾಂಶ ಗಳಿಸಲಾಗಿದೆ ಎಂದು ಪೂರಕ ಪರೀಕ್ಷೆ ಎದುರಿಸಲಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಹ ಸಾಮಾನ್ಯ...

ಜನಪ್ರಿಯ

ಹಾಸನ ಲೋಕಸಭಾ ಕ್ಷೇತ್ರ | ಪ್ರಜ್ವಲ್ ಆರ್ಭಟದೆದುರು ಶ್ರೇಯಸ್ ಅನುಕಂಪ ಗೆಲ್ಲಬಹುದೇ?

ಹಾಸನ ರಾಜಕಾರಣದ ಶಕ್ತಿಕೇಂದ್ರ. ದೇವೇಗೌಡ, ರೇವಣ್ಣ, ಭವಾನಿ, ಬಾಲಕೃಷ್ಣ, ಪ್ರಜ್ವಲ್ ಹಾಗೂ...

ಹುಬ್ಬಳ್ಳಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣ | ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮ: ಸಿಎಂ ಸಿದ್ದರಾಮಯ್ಯ

"ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ...

ಐಪಿಎಲ್ | ಪಂಜಾಬ್‌ಗೆ ಕೈಕೊಟ್ಟ ‘ಲಕ್’: ಮುಂಬೈ ಇಂಡಿಯನ್ಸ್‌ಗೆ 9 ರನ್‌ಗಳ ರೋಚಕ ಜಯ

ಇಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ...

ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ...

Tag: ಸಿಇಟಿ ಕಡ್ಡಾಯ