ಏ.18 ರಿಂದ ಸಿಇಟಿ ಪರೀಕ್ಷೆ ಆರಂಭ : ಮಾರ್ಗಸೂಚಿಗಳೇನು?

ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ.18 ರಿಂದ ಆರಂಭವಾಗಲಿದೆ. ಈ ಸಿಇಟಿ ಪರೀಕ್ಷೆ ಮೂರು ದಿನ ನಡೆಯಲಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆಗೆ...

ಈ ದಿನ ವಿಶೇಷ | ವೀರಪ್ಪ ಮೊಯ್ಲಿಯವರ ಪ್ರಬುದ್ಧ ನಡೆ ಮತ್ತು ಕಾಂಗ್ರೆಸ್ ನಾಯಕರ ಅಸಮಾಧಾನ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ. ಟಿಕೆಟ್ ಸಿಗದಿದ್ದರೂ ಬೇಸರಿಸದೆ, ರಕ್ಷಾ ರಾಮಯ್ಯರ ಪರ ಪ್ರಚಾರ ಕೈಗೊಂಡಿದ್ದಾರೆ. ಸೆಟಗೊಂಡಿರುವ ಹಿರಿಯ ಕಾಂಗ್ರೆಸ್ ನಾಯಕರಿಗೆ ಮೊಯ್ಲಿಯವರ ಈ ನಡೆ ಮಾದರಿಯಾಗಬೇಕಾಗಿದೆ....

ಮೈಸೂರು | ಪಿಯುಸಿ-ಸಿಇಟಿ/ನೀಟ್ ಪರೀಕ್ಷೆಗಳಿಗೆ 30 ದಿನಗಳ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 'ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ'ದ ವತಿಯಿಂದ ಪಿಯುಸಿ-ಸಿಇಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 30 ದಿನಗಳ ತರಬೇತಿ ಆಯೋಜಿಸಿದೆ.ಮೈಸೂರಿನ ವಿಜಯ ವಿಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ...

ಸಿಇಟಿ ಅಭ್ಯರ್ಥಿಗಳಿಗೆ ಆರ್‌ ಡಿ ಸಂಖ್ಯೆ ಸರಿಪಡಿಸಿಕೊಳ್ಳಿ ಎಂದ ಕೆಇಎ

ಜೂನ್‌ 6ರಿಂದ 12ರವರೆಗೆ ಆರ್ ಡಿ ನಂಬರ್ ತಿದ್ದುಪಡಿ ಮಾಡಿ ಎಂದ ಕೆಇಎಅಭ್ಯರ್ಥಿಗಳು ನೀಡಿರುವ ಪ್ರಮಾಣ ಪತ್ರಗಳ ಆರ್‌ ಡಿ ಸಂಖ್ಯೆ ಸರಿಪಡಿಸಿಕೊಳ್ಳಿಯುಜಿಸಿಇಟಿ 2023ರ ಪ್ರವೇಶ ಪರೀಕ್ಷೆ ಬರೆದಿರುವ 2.6 ಲಕ್ಷ ಅಭ್ಯರ್ಥಿಗಳ...

ಸಂಚಾರದಟ್ಟಣೆ ಆತಂಕದಲ್ಲಿ ಪರೀಕ್ಷಾ ಕೇಂದ್ರ ತಲುಪಿದ ಅಭ್ಯರ್ಥಿಗಳು

'ಪದಗ್ರಹಣ ಕಾರ್ಯಕ್ರಮ ಸಿಇಟಿ ಮುಗಿದ ನಂತರ ಮಾಡಬಹುದಿತ್ತು'ಮಲ್ಯ ರಸ್ತೆ ಬಳಿ ದಟ್ಟಣೆ; ರೋಗಿಗಳಿಗೂ ಟ್ರಾಫಿಕ್ ಕಂಟಕಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಬರೆಯು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪದಗ್ರಹಣ...

ಜನಪ್ರಿಯ

ಸೌಜನ್ಯ ಹೋರಾಟಗಾರರಿಂದ NOTA ಅಭಿಯಾನ ; ಯಾರಾಗಲಿದ್ದಾರೆ ನೋಟಾದ ಫಲಾನುಭವಿ ?

ನೋಟಾ ಅಭಿಯಾನ ನಡೆಸುತ್ತಿರುವವರು ಸೌಜನ್ಯಪರ ಹೋರಾಟಗಾರರು. ಇವರೆಲ್ಲರೂ ಬಿಜೆಪಿ,ಆರೆಸ್ಸೆಸ್‌, ಭಜರಂಗದಳ, ವಿಎಚ್‌ಪಿ...

ಈ ದಿನ ಸಂಪಾದಕೀಯ | ರಾಜ್ಯದ ಪರವಾಗಿ ಧ್ವನಿ ಎತ್ತದ ಸಂಸದರನ್ನು ಮತದಾರ ತಿರಸ್ಕರಿಸಬೇಕಿದೆ

ರಾಜ್ಯದ ಬಿಜೆಪಿ ಸಂಸದರು ತಮ್ಮದೇ ಪಕ್ಷ ಅಧಿಕಾರದಲ್ಲಿದ್ದೂ, ನಾಲ್ವರು ಸಚಿವರು ಇದ್ದೂ...

ಗದಗ | ಮುಂಡರಗಿ ತಾಲೂಕು ಪಂಚಾಯತ್ ವಿಶಿಷ್ಟ ನಡೆ; ಮದುವೆ ಮನೆಯಲ್ಲಿ ಮತದಾನ ಜಾಗೃತಿ

ಮುಂಡರಗಿ ಪಟ್ಟಣದ ಶಾದಿಮಹಲ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ನದಾಫ- ಹರ್ಲಾಪೂರ ಕುಟುಂಬದ ಮದುವೆ...

ಗದಗ | ಮತದಾನದ ಮಹತ್ವ ಕುರಿತು ಯುವ ಮತದಾರರಿಂದ ಮಾನವ ಸರಪಳಿ

ಈ ಬಾರಿ ಗದಗ ಜಿಲ್ಲೆಯಲ್ಲಿ ಹೊಸದಾಗಿ 26 ಸಾವಿರ ಮಂದಿ ಯುವ...

Tag: ಸಿಇಟಿ