ಸಿಇಸಿ ಗ್ಯಾನೇಶ್ ಕುಮಾರ್ ವಜಾಗೊಳ್ಳುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ: ಕೆ ಸಿ ವೇಣುಗೋಪಾಲ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವವರೆಗೆ ಮತ್ತು ದೇಶದಲ್ಲಿ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ಚುನಾವಣಾ ವ್ಯವಸ್ಥೆಯನ್ನು ಮರುಸ್ಥಾಪಿಸುವವರೆಗೆ ಕಾಂಗ್ರೆಸ್ ನೇತೃತ್ವದ ಪ್ರತಿಭಟನೆ ಮುಂದುವರಿಯಲಿದೆ ಎಂದು ಎಐಸಿಸಿ ಸಂಘಟನಾ...

ಗ್ಯಾನೇಶ್‌ ವಿರುದ್ಧ ‘ಇಂಡಿಯಾ’ ಪ್ರತಿಭಟನೆ; ಹೋರಾಟ ಹತ್ತಿಕ್ಕಲು ಮೋದಿ-ಶಾ ಸರ್ಕಸ್! 

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮತ್ತು SIR ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ INDIA ಒಕ್ಕೂಟ ಮತ್ತು ವಿವಿಧ ಸಂಘಟನೆಗಳು ನಾಳೆ (ನ.1) ರಾಮಲೀಲಾ ಮೈದಾನದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ರ್‍ಯಾಲಿ ...

ಸಿಇಸಿ ರಾಜೀನಾಮೆ ಕೋರಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ: 10 ಎಫ್‌ಐಆರ್ ದಾಖಲು, ಐವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣೆ ಆಯುಕ್ತರ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಚಳವಳಿಗಾರರ ಮೇಲೆ ದೆಹಲಿ ಪೊಲೀಸರು ಮತ್ತು ಗೂಂಡಾಗಳು ಹಲ್ಲೆ ನಡೆಸಿದ, ಕಿರುಕುಳ ನೀಡಿದ...

ಸಿಇಸಿ ಗ್ಯಾನೇಶ್‌ರನ್ನು ಯಾರಿಂದಲೂ ರಕ್ಷಿಸಲು ಸಾಧ್ಯವಿಲ್ಲ; ಎಸ್‌ಐಆರ್ ಪ್ರಕ್ರಿಯೆ ತಕ್ಷಣ ತಡೆಹಿಡಿಯಿರಿ: ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಇನ್ನು ಯಾರಿಂದಲೂ ಕಾಪಾಡಲು ಸಾಧ್ಯವಿಲ್ಲ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣವೇ ಅಮಾನತಿನಲ್ಲಿಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಇನ್ನಿಬ್ಬರು ಚುನಾವಣಾ...

SIR ವಿರುದ್ಧ, ಸಿಇಸಿ ಗ್ಯಾನೇಶ್ ವಜಾ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ, ನಿಯಮಬಾಹಿರವಾಗಿ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ...

ಜನಪ್ರಿಯ

ಬಸವಣ್ಣನವರ ಬಗ್ಗೆ ಅಪಪ್ರಚಾರ ಸಹಿಸುವುದಿಲ್ಲ; ರವಿ ಹಂಜ್ ವಿರುದ್ಧ ಕ್ರಮಕ್ಕೆ ಒತ್ತಾಯ

ವಿಶ್ವಗುರು ಬಸವಣ್ಣನವರು ಹಾಗೂ ಸಂವಿಧಾನದ ಕುರಿತು ಅವಹೇಳನಕಾರಿ ಮತ್ತು ಆಧಾರರಹಿತ ಹೇಳಿಕೆ...

ಉಡುಪಿ | ಭಾರತಕ್ಕೆ ಬಾಬಾ ಸಾಹೇಬರ ಸಂವಿಧಾನವೇ ಕೈದೀವಿಗೆ: ಪ್ರೊ. ಜಯಪ್ರಕಾಶ್ ಶೆಟ್ಟಿ

ಜಾತಿ, ಮತ, ಭಾಷೆ ಹಾಗೂ ಬಣ್ಣಗಳ ವೈವಿಧ್ಯತೆಯಿಂದ ಕೂಡಿರುವ ಬಹುತ್ವ ಭಾರತದ...

ಉಡುಪಿ | ಶೋಷಿತರ ಪಾಲಿಗೆ ಸಂವಿಧಾನವೇ ಜೀವಾಳ: ಶ್ಯಾಮರಾಜ್ ಬಿರ್ತಿ

ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಮೂಲಕ ಭಾರತದ ಸಮಗ್ರ...

ಉಡುಪಿ | ಸಂವಿಧಾನದ ಮೌಲ್ಯಗಳ ರಕ್ಷಣೆಗೆ ಪ್ರತಿಯೊಬ್ಬ ನಾಗರಿಕನೂ ಜಾಗೃತನಾಗಬೇಕು: ಪ್ರೊ. ಫಣಿರಾಜ್

ಭಾರತದ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಜೊತೆಗೆ ಅವುಗಳ ರಕ್ಷಣೆಗಾಗಿ ಪ್ರತಿಯೊಬ್ಬ ನಾಗರಿಕನೂ...

Tag: ಸಿಇಸಿ ಗ್ಯಾನೇಶ್ ಕುಮಾರ್