ಇತ್ತೀಚೆಗೆ ವಿಧಾನಸೌಧ ಮುಂಭಾಗ ನಡೆದ ಮುಖ್ಯಮಂತ್ರಿಯವರ ಜನಸ್ಪಂದನ ಕಾರ್ಯಕ್ರಮವು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಸ್ವೀಕರಿಸಿದ ಅರ್ಜಿಗಳ ಸಕಾರಾತ್ಮಕ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಅವರು...
ವಿಧಾನಸೌಧದ ಮುಂದೆ ನಡೆಯುತ್ತಿರುವ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಅದೇನೋ ಮಹಾ ದೊಡ್ಡ ಸಾಧನೆ ಅಂತ ಮೆರೆಯುತ್ತಿದ್ದೀರಲ್ಲ ಸಿಎಂ ಸಿದ್ದರಾಮಯ್ಯ ಅವರೇ, ಅಸಲಿಗೆ ಅದು ರಾಜ್ಯದಲ್ಲಿ ಸಂಪೂರ್ಣವಾಗಿ ಕುಸಿದಿರುವ ಆಡಳಿತ ಯಂತ್ರಕ್ಕೆ ಜೀವಂತ ನಿದರ್ಶನ...
ನಾಡಿನ ಶಕ್ತಿ ಕೇಂದ್ರ ವಿಧಾನಸೌಧ ಮುಂಭಾಗದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಸಿಎಂ ಜನಸ್ಪಂದನ ಕಾರ್ಯಕ್ರಮಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಸಾಗರವೇ ಹರಿದುಬಂದಿದೆ.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಫುಡ್ ಪಾರ್ಕಿನಲ್ಲಿ ಉದ್ಯಮಿ ಮಲ್ಲೇಶಪ್ಪ ಸಿದ್ದಪ್ಪ ಕಲ್ಲೂರ ಅವರು ನಿವೇಶನ ಖರೀದಿಗೆ ನಿಗದಿತ ಹಣ ಪಾವತಿ ಮಾಡಿ ಏಳು ವರ್ಷವಾದರು, ಇದುವರೆಗೆ ನೋಂದಣಿಯಾಗಿಲ್ಲ. ಕೂಡಲೇ ನಿವೇಶನ ಉದ್ಯಮಿದಾರರ...