ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ. ತಾವು ಸಜ್ಜನ ಎಂದು ಅವರು ಯಾವಾಗಲೂ ಹೇಳಿಕೊಳ್ಳುತ್ತಾರೆ. ಅಂತಹ ಸಜ್ಜನನಾಗುವ ಅವಕಾಶ ಎಂದರೆ ಅದು ರಾಜೀನಾಮೆ ನೀಡುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್...
ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವಾಗಿ ತೀರ್ಪು ಪ್ರಕಟವಾಗಿದ್ದರೂ ಸಿಎಂ ಕುರ್ಚಿಗೆ ಯಾವುದೇ ಕಂಟಕ ಎದುರಾಗಿಲ್ಲ ಎನ್ನುತ್ತಿವೆ ಮೂಲಗಳು.
ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದನ್ನು ವಜಾಗೊಳಿಸಬೇಕು...