ಭಟ್ಕಳ | ಮುಖ್ಯಮಂತ್ರಿ ಆಯ್ಕೆ: ಹೈಕಮಾಂಡ್ ತೀರ್ಮಾನಕ್ಕೆ ಎಲ್ಲಾ ಶಾಸಕರು ಬದ್ಧ – ಸಚಿವ ಮಂಕಾಳ ವೈದ್ಯ

ಭಟ್ಕಳ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ರಾಜಕೀಯ ಚಟುವಟಿಕೆಗಳು ವೇಗ ಪಡೆದಿರುವ ನಡುವೆಯೇ, ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ಪಕ್ಷದ ಎಲ್ಲಾ 136 ಶಾಸಕರೂ ಬದ್ಧರಾಗಿರುತ್ತಾರೆ ಎಂದು ಮೀನುಗಾರಿಕೆ ಹಾಗೂ ಉತ್ತರ...

ಆಶಾ ಕಾರ್ಯಕರ್ತೆಯರಿಗೆ ಬಾಕಿ ವೇತನ-ಪ್ರೋತ್ಸಾಹ ಧನ ₹264.14 ಕೋಟಿ ಅನುದಾನ ಬಿಡುಗಡೆ

ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ) ಅಡಿಯಲ್ಲಿ ಆಶಾ ಕಾರ್ಯಕರ್ತೆಯರ ಬಾಕಿ ವೇತನ ಹಾಗೂ ಪ್ರೋತ್ಸಾಹ ಧನ ಪಾವತಿಗಾಗಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಮಾರ್ಚ್ ರಿಂದ ಮೇ 2026ರ ತಿಂಗಳವರೆಗಿನ ವೇತನ...

ಮೈಸೂರು | ಚೆಲುವಾಂಬ ಆಸ್ಪತ್ರೆಯಲ್ಲಿ ಶಿಶುಗಳ ಸರಣಿ ಸಾವು: ವ್ಯವಸ್ಥೆಯ ವೈಫಲ್ಯವೇ?

ಮೈಸೂರು ನಗರದ ಕೆ ಆರ್ ಆಸ್ಪತ್ರೆ ಆವರಣದಲ್ಲಿರುವ ಚೆಲುವಾಂಬ ಮಕ್ಕಳ ಸರ್ಕಾರಿ ಆಸ್ಪತ್ರೆ, ದಕ್ಷಿಣ ಕರ್ನಾಟಕದ ಪ್ರಮುಖ ನವಜಾತ ಶಿಶು ಆರೈಕೆ ಕೇಂದ್ರವಾಗಿ ಗುರುತಿಸಿಕೊಂಡಿದೆ. ಆದರೆ, ಕಳೆದ ಎಂಟು ವರ್ಷಗಳಲ್ಲಿ ಇಲ್ಲಿ ದಾಖಲಾಗಿರುವ...

ಬೆಂಗಳೂರು | ಸಮಸಮಾಜ ನಿರ್ಮಾಣಕ್ಕೆ ಆರ್ಥಿಕ-ಸಾಮಾಜಿಕ ಶಕ್ತಿ ಅಗತ್ಯ: ಸಿಎಂ ಸಿದ್ದರಾಮಯ್ಯ

'ಜಾತಿ ವ್ಯವಸ್ಥೆ ಜಡತ್ವದಿಂದ ಕೂಡಿದ್ದು, ಪ್ರತಿಯೊಬ್ಬರಲ್ಲೂ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ಹೆಚ್ಚಾದಾಗ ಮಾತ್ರ ನಿಜವಾದ ಸಮಸಮಾಜ ಬದಲಾವಣೆ ಸಾಧ್ಯʼ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಬೆಂಗಳೂರು ನಗರದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ...

ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬಿಜೆಪಿಯವರು ನನ್ನನ್ನು ಸಾಲದ ರಾಮಯ್ಯ ಅಂತಾರೆ. ಈ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ನಾನು ಅನ್ನದ ರಾಮಯ್ಯ ಎನ್ನುವುದನ್ನು ತೋರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ...

ಜನಪ್ರಿಯ

₹227 ಕೋಟಿ ವನ್ಯಜೀವಿ ಶುಲ್ಕವನ್ನು ₹2.27 ಕೋಟಿಗೆ ಇಳಿಸಿದ್ದ ಅದಾನಿ ಯೋಜನೆಗೆ ಬ್ರೇಕ್!

ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಸಂಸ್ಥೆಯ 'ತಾರಲಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್...

ಶಾಂಘೈ ಕೌಶಲ್ಯ ಶೃಂಗಸಭೆಯಲ್ಲಿ ಮಿಂಚಿದ ಕರ್ನಾಟಕದ ಪ್ರತಿಭೆಗಳು…ಪದಕಗಳ ಸೂರೆ

ಚೀನಾದ ಶಾಂಘೈನಲ್ಲಿ ನಡೆದ ಜಾಗತಿಕ 'ಕೌಶಲ್ಯ ಒಲಿಂಪಿಕ್ಸ್' ವೇದಿಕೆಯಲ್ಲಿ ನಮ್ಮ ಕರುನಾಡಿನ...

ಉಳ್ಳಾಲ | ಕಾರ್ಮಿಕ ವಿರೋಧಿ ಸಂಹಿತೆಗಳ ಕೈಬಿಡಲು ಸಿಐಟಿಯು ಆಗ್ರಹ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಉಳ್ಳಾಲ ವಲಯ...

ವಿಜಯಪುರ | ಸಂವಿಧಾನದ ಬಗ್ಗೆ ಸುಳ್ಳು ಬಿತ್ತುವ ಕಾವಿಧಾರಿಗೆ ಗಡಿಪಾರು ಶಿಕ್ಷೆಯಾಗಲಿ: ಸಂಜು ಕಂಬಾಗಿ

ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಕುರಿತು ಸುಳ್ಳು ಹೇಳಿಕೆಗಳನ್ನು...

Tag: ಸಿಎಂ ಸಿದ್ದರಾಮಯ್ಯ‌