ರೈತರ ಅರ್ಜಿ ಕಸಕ್ಕೆ ಎಸೆದ ಸಿಎಂ ಸಿದ್ದರಾಮಯ್ಯಗೆ ಯಾವ ಶಿಕ್ಷೆ: ಜೆಡಿಎಸ್‌ ಪ್ರಶ್ನೆ

ಪಂಚೆ ಧರಿಸಿದ್ದ ರೈತನಿಗೆ ಪ್ರವೇಶ ನಿರಾಕರಿಸಿದ್ದ ಜಿ ಟಿ ಮಾಲ್ ಅನ್ನು 7 ದಿನ ಬಂದ್ ಮಾಡಿಸಿದ ಕಾಂಗ್ರೆಸ್‌ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಮಾಲ್ ವಿರುದ್ಧ ಕ್ರಮಕ್ಕೆ ಜಾತ್ಯತೀತ ಜನತಾದಳ ಪಕ್ಷವೂ ಆಗ್ರಹಿಸಿತ್ತು....

ಮುಂಗಾರು ಅಧಿವೇಶನ | ವಾಲ್ಮೀಕಿ ನಿಗಮ ಅಕ್ರಮ ಬಗ್ಗೆ ಚರ್ಚೆ; ಪ್ರತಿಪಕ್ಷ ನಾಯಕರ ಆರೋಪಕ್ಕೆ ಸಿಎಂ ತಿರುಗೇಟು

ಪರಿಶಿಷ್ಟ ಸಮುದಾಯಗಳ ಬಗ್ಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕೇಂದ್ರದ ಬಿಜೆಪಿಯಾಗಲಿ, ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಾಗಲಿ ಎಸ್‌ಸಿ ಎಸ್‌ಪಿ/ ಟಿಎಸ್‌ಪಿ ಕಾಯ್ದೆಯನ್ನು ಏಕೆ ಜಾರಿಗೆ ತಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ನಿಯಮ‌ 69ರ ಅಡಿಯಲ್ಲಿ...

ಕನ್ನಡಿಗರಿಗೆ ಉದ್ಯೋಗ | ‘ಅಸ್ತು’ ಎಂದು ಹೆಜ್ಜೆ ಇಟ್ಟ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’: ವಿಜಯೇಂದ್ರ ವ್ಯಂಗ್ಯ

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರಶ್ನಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಎಕ್ಸ್‌ ತಾಣದ...

ಸಿಎಂ ಸಿದ್ದರಾಮಯ್ಯರಿಂದ ಕಾಂಗ್ರೆಸ್ ಕಾರ್ಯಕರ್ತರ ಅಹವಾಲು ಸ್ವೀಕಾರ

ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ ಕಾಂಗ್ರೆಸ್ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪಿನಿಂದ ಆರಂಭಗೊಂಡಿದೆ. ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳು ಅಹವಾಲು ಸ್ವೀಕಾರ...

ನವೆಂಬರ್ 19 ರಿಂದ ಮೂರು ದಿನ ಬೆಂಗಳೂರು ಟೆಕ್ ಶೃಂಗಸಭೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಟೆಕ್ ಶೃಂಗಸಭೆ, ಕರ್ನಾಟಕ ಸರ್ಕಾರದ ಪ್ರಮುಖ ಕಾರ್ಯಕ್ರಮ, ಕಳೆದ 26 ವರ್ಷಗಳಿಂದ ನಮ್ಮ ರಾಜ್ಯ ಸರ್ಕಾರದ ಪ್ರಮುಖ ಉಪಕ್ರಮವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ಟೆಕ್ ಶೃಂಗಸಭೆ 2024 ಕುರಿತು ಉಪಹಾರ...

ಜನಪ್ರಿಯ

ರಾಸಾಯನಿಕಗಳಿಲ್ಲದೆ ಎಕರೆಗೆ 80 ಟನ್ ಕಬ್ಬು ಬೆಳೆದು ಗಮನ ಸೆಳೆದ ರೈತ ಮಹೇಶ್

ರಾಸಾಯನಿಕ ಗೊಬ್ಬರಗಳು ಹಾಗೂ ಹೊರಗಿನಿಂದ ಖರೀದಿಸುವ ದುಬಾರಿ ಕೃಷಿ ಒಳಸುರಿಗಳ ಬಳಕೆಯಿಲ್ಲದೆ,...

ನ್ಯಾಯಾಂಗ ಬಂಧನ ವಿಸ್ತರಣೆ ಬೆನ್ನಲ್ಲೇ ಸಿಜೆಪಿ ನಾಯಕರ ಪ್ರಕರಣ ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಿದ ದೆಹಲಿ ಪೊಲೀಸರು

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್...

ಕಲಬುರಗಿ | ಕಬ್ಬಿನ ಬೆಲೆ ನಿಗದಿ ಹೋರಾಟ : ಪ್ರತಿಭಟನೆ ಹಿಂಪಡೆದ ರೈತರು

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು, ಕಬ್ಬಿಗೆ...

ತುಮಕೂರು ದಸರಾ: ವಿಐಪಿಗಳಿಗೆ ರಾಜಮರ್ಯಾದೆ, ಸಾಮಾನ್ಯರ ಮೇಲೆ ಪೊಲೀಸ್ ದರ್ಪ!

 ಅಧಿಕಾರಿಗಳ ಕುಟುಂಬಸ್ಥರಿಗೆ ವಿಶೇಷ ಆತಿಥ್ಯ, ಜನ ಸಾಮಾನ್ಯರು ನಿಂತುಕೊಂಡು ಕಾರ್ಯಕ್ರಮ ನೋಡಲು...

Tag: ಸಿಎಂ ಸಿದ್ದರಾಮಯ್ಯ