ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ಅರ್ಹರಿಗೆ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಕರೆ ನೀಡಿದ್ದಾರೆ.
ಹಾಸನದ ಕೆಎಸ್ಆರ್‌ಟಿಸಿಯ ಹೊಸ ಬಸ್ ನಿಲ್ದಾಣದಲ್ಲಿ "ಸರ್ಕಾರದ...
ಎರಡು ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿಯೇ ಧಾರವಾಡ ಎಎಸ್‌ಪಿ ಅವರಿಗೆ ಅವಮಾನಿಸಿದ್ದರು. ಇದರಿಂದ ನೊಂದಿದ್ದ ಎಎಸ್‌ಪಿ ನಾರಾಯಣ ಭರಮನಿ ಅವರು ಇದೀಗ ಸ್ವಯಂ ನಿವೃತ್ತಿ ಪಡೆಯಲು...
ಐದು ವರ್ಷ ನಾನೇ ಮುಖ್ಯಮಂತ್ರಿ, ನಮ್ಮ ಸರ್ಕಾರ ಕಲ್ಲು ಬಂಡೆ ತರ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಬಿರುಸಾಗಿ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹೇಳಿಕೆ...
ಇಂದಿನ ಬಹುತೇಕ ಮಾಧ್ಯಮಗಳು ಸುಳ್ಳು ಸುದ್ದಿಗೆ ಹೆಚ್ಚು ಒತ್ತು ನೀಡಿವೆ. ಇದರಿಂದ ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ...
ಮೈಸೂರಿನ ಗಾಂಧಿ ವೃತ್ತದಲ್ಲಿಂದು ಬೈಕ್, ಟ್ಯಾಕ್ಷಿ ನಿಷೇಧ ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರು, ಮಂಡ್ಯ, ದಾವಣಗೆರೆ, ರಾಮನಗರ ಹಾಗೂ ಸ್ಥಳೀಯವಾಗಿ ಚಾಲಕರು ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವರಾದ ರಾಮಲಿಂಗಾ...