ಸೆಪ್ಟಂಬರ್ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ...
ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ...
ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು...
ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ. ಇವರ ಉತ್ಸಾಹ, ಕ್ರಿಯಾಶೀಲತೆ ನೋಡಿದರೆ ಮತ್ತೊಂದು ಚುನಾವಣೆಗೆ ನಿಲ್ಲಬಹುದು. ಇವರು ಉತ್ಸಾಹ ತೋರಿಸಿದರೆ ಪಕ್ಷ ಮತ್ತೆ ಟಿಕೆಟ್ ಕೊಡಲು ಸಿದ್ಧವಿದೆ ಸಿಎಂ ಸಿದ್ದರಾಮಯ್ಯ ಹೇಳಿದರು.
ಹಿರಿಯ...
ಪ್ರಧಾನಿ ನರೇಂದ್ರ ಮೋದಿಯವರು ಬಂದ ಬಳಿಕ ಹೆಚ್ಚು ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ ಅವರೇ ಅನ್ನುವುದರಲ್ಲಿ ಅನುಮಾನವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಯಾದಗಿರಿ ನಗರದಲ್ಲಿ ಶನಿವಾರ ನಡೆದ 'ಆರೋಗ್ಯ...