ಕಾಂಗ್ರೆಸ್‌ಗೆ ಮರಳಿದ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ

ಬಿಜೆಪಿ ತೊರೆದಿದ್ದ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಮರಳಿದ್ದಾರೆ. ಸಚಿವರಾದ...

ಸಿದ್ದರಾಮಯ್ಯ ಹೆರಿಗೆ ವಾರ್ಡ್‌ನಲ್ಲಿ ಕಿರುಚಿದರೆ ಹೆರಿಗೆಯೇ ಆಗಿಬಿಡುತ್ತದೆ: ಸಂಸದ ಶ್ರೀನಿವಾಸ ಪ್ರಸಾದ್ ಲೇವಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮ್ಮನೆ ಬಾಯಿಗೆ ಬಂದಂತೆ ಕಿರುಚುವುದನ್ನು ಕಲಿತಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಜೊತೆ ಹೋಲಿಕೆ ಮಾಡುವ ವ್ಯಕ್ತಿ ಸಿದ್ದರಾಮಯ್ಯನದ್ದು ಅಲ್ಲ ಎಂದು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಲೇವಡಿ ಮಾಡಿದರು. ಮೈಸೂರಿನಲ್ಲಿ...

ಶಾಲಾ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ‘ರಾಗಿ ಮಾಲ್ಟ್’ ವಿತರಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್...

ಒಕ್ಕೂಟ ವ್ಯವಸ್ಥೆಗೆ ಮೋದಿ ಅವರಿಂದ ಅಪಾಯ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ವಿಧಾನ‌ ಪರಿಷತ್‌ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುತ್ತಿದ್ದ...

ಹೋಗಿ ಬನ್ನಿ ನಾರಿಮನ್ ಸಾಬ್, ಕನ್ನಡಿಗರ ಮನಸ್ಸಿನಲ್ಲಿ ನಿಮ್ಮ ನೆನಪು ಸದಾ ಹಸಿರು: ಸಿದ್ದರಾಮಯ್ಯ

ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು. ನಾರಿಮನ್ ಅವರ ಅಗಲಿಕೆಯ ದುಃಖದಲ್ಲಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ‌ಅವರ ಆತ್ಮಕ್ಕೆ...

ಜನಪ್ರಿಯ

SIR ವಿರುದ್ಧ ಜನತೆ| ಅ.23ರಂದು ಬೀದರ್‌ನಲ್ಲಿ ಪ್ರತಿಭಟನೆ, ತಿರಂಗಾ ಮೆರವಣಿಗೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ವಿರೋಧಿಸಿ, ಪ್ರಜಾಪ್ರಭುತ್ವದ ಮರುಸ್ಥಾಪನೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ಏಷ್ಯನ್ ಪ್ಯಾರಾ ಗೇಮ್ಸ್: 5ನೇ ಸ್ಥಾನಕ್ಕೇರಿದ ಭಾರತ, 62 ಪದಕಗಳ ಸಾಧನೆಯೊಂದಿಗೆ ಅಥ್ಲೆಟಿಕ್ಸ್ ಕ್ರೀಡಾಪಟುಗಳ ಪರಾಕ್ರಮ

ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ 2026 ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು...

​ಜೆಫ್ರಿ ಎಪ್‌ಸ್ಟೀನ್-ಹರ್ದೀಪ್ ಪುರಿ ಭೇಟಿ: ಸಚಿವರ ಮೇಲಿನ ಆರೋಪಕ್ಕೆ ಪ್ರಧಾನಿ ಮೌನವೇಕೆ ಎಂದು ಪ್ರಶ್ನಿಸಿದ ಕಾಂಗ್ರೆಸ್

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್...

Tag: ಸಿಎಂ ಸಿದ್ದರಾಮಯ್ಯ