ನಿಷ್ಠಾವಂತ ರಾಜಕಾರಣಿಯಾಗಿದ್ದ ಎಚ್ ವೈ ಮೇಟಿಯವರು ನನಗೆ ಅತ್ಯಂತ ಆಪ್ತರಾಗಿದ್ದರು. ಮೇಟಿಯವರು ಅರಣ್ಯ ಸಚಿವರಾಗಿ, ಸಂಸದರಾಗಿ ಉತ್ತಮ ಸೇವೆ ಸಲ್ಲಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಎಚ್ ವೈ ಮೇಟಿ ಅವರು ನಿಧನರಾದ ಬೆಂಗಳೂರಿನ...
ಮೈಸೂರಿನ ಪಾಲಿಕೆ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಮೊದಲ 'ಗ್ರೇಟರ್ ಮೈಸೂರು' ಸಭೆಯಲ್ಲಿ ಮಾತನಾಡಿ, ಮೈಸೂರಿನ ಘನತೆಗೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆಯಾಗದಂತೆ ಗ್ರೇಟರ್ ಮೈಸೂರು ಆಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
"ಬೆಂಗಳೂರಿನ...
ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಆಧಾರಿತ ಜಾತಿ ಸಮೀಕ್ಷೆಯನ್ನು ಎನ್ಡಿಎ ಮೈತ್ರಿಕೂಟದ ಭಾಗವಾಗಿರುವ ಬಿಜೆಪಿ ಮತ್ತು ಜೆಡಿಎಸ್ ನಿರಂತರವಾಗಿ ಟೀಕಿಸುತ್ತಿವೆ. ವಿರೋಧ ವ್ಯಕ್ತಪಡಿಸುತ್ತಿವೆ. ಮಾತ್ರವಲ್ಲ, ಸಮೀಕ್ಷೆ ಸಹಕರಿಸದಂತೆ ಜನರನ್ನು ಪ್ರೇರೇಪಿಸುತ್ತಿವೆ. ಇದೀಗ, ಕೇಂದ್ರ...
ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ಕಳೆದ 5 ವರ್ಷಗಳಲ್ಲಿ 15ನೇ ಹಣಕಾಸು ಆಯೋಗದ ಮೂಲಕ ಕೇಂದ್ರವು ಮಾಡಿದ ದ್ರೋಹದಿಂದ ಸುಮಾರು 70 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಸಿಎಂ...
ಉತ್ತರ ಕನ್ನಡ ಜಿಲ್ಲೆಯ ಪರಿಸರ ಮತ್ತು ಜನಜೀವನಕ್ಕೆ ತೀವ್ರ ಆತಂಕ ತಂದಿರುವ ಬೇಡ್ತಿ–ವರದಾ, ಅಘನಾಶಿನಿ–ವೇದಾವತಿ ನದಿ ತಿರುವು ಯೋಜನೆಗಳು ಹಾಗೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗಳನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿ ಜಿಲ್ಲೆಯ ಶಾಸಕರು...