‘ಈ ದಿನ’ ಸಂದರ್ಶನ | ದಿನೇಶ್‌ ಅಮೀನ್‌ ಮಟ್ಟು ಅವರಿಗೆ ಪರಿಷತ್‌ ಸ್ಥಾನ ಕೈತಪ್ಪಿದ್ದು ಹೇಗೆ?

ವಿಧಾನ ಪರಿಷತ್‌ ಸ್ಥಾನ ಕೈತಪ್ಪಿದ ನಂತರ ಮೌನಕ್ಕೆ ಜಾರಿದ್ದ ದಿನೇಶ್‌ ಅಮೀನ್‌ ಮಟ್ಟು ಅವರು ಈಗ ಮೌನ ಮುರಿದಿದ್ದಾರೆ. ಪರಿಷತ್‌ ಸ್ಥಾನ ಕೈತಪ್ಪಿಸಿರುವ ತೆರೆಮರೆಯ 'ನಾಟಕ'ವನ್ನು ಬಿಡಿಸಿಡುವ ಪ್ರಯತ್ನ ಮಾಡಿದ್ದಾರೆ. ಜೊತೆಗೆ ಇನ್ನು...

ಗುಡಿ, ಚರ್ಚು, ಮಸೀದಿ ಬಿಟ್ಟು ಹೊರ ಬನ್ನಿ: ಕುವೆಂಪು ಮಾತು ಉಲ್ಲೇಖಿಸಿ ಬಿಜೆಪಿಗರಿಗೆ ಸಿಎಂ ಚಾಟಿ

ಗೋಡಾ ಹೈ-ಮೈದಾನ್ ಹೈ ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ...

ಗದಗ | ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ

"ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ಸಮೀಕ್ಷೆ ಕೇವಲ ಜಾತಿಸಮೀಕ್ಷೆಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ ಪಡೆದು,...

ಜಾನಪದ ತವರೂರು ಚಾಮರಾಜನಗರದಲ್ಲಿಲ್ಲ ಈ ಬಾರಿಯ ದಸರಾ; ಕಲಾವಿದರ ಮರೆತ ಸರ್ಕಾರ

ನಾಡಹಬ್ಬ ದಸರಾ ಸಡಗರದ ಸಮಯದಲ್ಲಿ ಕಳೆಗುಂದಿದ ಚಾಮರಾಜನಗರ. ಜಾನಪದ ತವರೂರು, ಕಲಾವಿದರ ನೆಲೆಬೀಡು. ಕಳೆದ ಬಾರಿಯ ಚೆಲುವ ಚಾಮರಾಜನಗರ ನಮ್ಮ ದಸರಾ ವೈಭವ ವರ್ಷ ಕಳೆಯುವ ಹೊತ್ತಿಗೆ ನಿರಾಶಾಬಾವ ಮೂಡಿಸಿದೆ. ಹಿಂದಿನ ವರುಷ...

ಗದಗ | ದಸರಾ ಉದ್ಘಾಟನೆ ವಿಚಾರ: ಪ್ರತಾಪ್ ಸಿಂಹಗೆ ನ್ಯಾಯಾಲಯವೇ ಛೀಮಾರಿ ಹಾಕಿದೆ; ಸಿಎಂ ಸಿದ್ದರಾಮಯ್ಯ

"ದಸರಾ ಉದ್ಘಾಟನೆಯನ್ನು ಮಾಡಲಿರುವ ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡಬಾರದೆಂದು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮಾತ್ರವಲ್ಲ ಸುಪ್ರೀಂ ಕೋರ್ಟಿಗೂ ಹೋಗಿದ್ದರು. ಸುಪ್ರೀಂ ಕೋರ್ಟ್ ಕೂಡ ನಿನ್ನೆ ಛೀಮಾರಿ...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ಸಿಎಂ ಸಿದ್ದರಾಮಯ್ಯ