ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಕರ್ಣಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಮ್ಮಿಗೆ ಹಾಡಿ ' ಎ ' ವೊಂದರ ಸರಿ ಸುಮಾರು 32 ಮನೆಗಳಿಗೆ ವಿದ್ಯುತ್ ಸಂಪರ್ಕವು ಇಲ್ಲ, ಗ್ಯಾರೆಂಟಿ ಯೋಜನೆಯ ಗೃಹಜ್ಯೋತಿ...
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ. ದಾಳಿಪೀಡಿತ ಸ್ಥಳದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರ ಸಕಲ ವ್ಯವಸ್ಥೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ...
ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದಿದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ಸುಳ್ಳು. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಹೀಗೆ ಅವರ ಬಗ್ಗೆ...
ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಕೊನೆಗಾಣಿಸಲು 'ರೋಹಿತ್ ಮೇಮುಲಾ ಕಾಯ್ದೆ'ಯನ್ನು ಜಾರಿಗೊಳಿಸಬೇಕೆಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಕರೆ ಕೊಟ್ಟಿದ್ದಾರೆ. ಈ ಬೆನ್ನಲ್ಲೇ, ಕರ್ನಾಟಕದಲ್ಲಿ ಕಾಯ್ದೆಯನ್ನು ಜಾರಿಗೆ ತರುವುದಾಗಿ ಮುಖ್ಯಮಂತ್ರಿ...
ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡುವೆ ಎಂದು ಮುಖ್ಯಮಂತ್ರಿ...