ಮಳೆ ಹಾನಿಯಿಂದ ಮನೆ ಬಿದ್ದರೆ ಹಕ್ಕು ಪತ್ರ ನೋಡದೆ 5 ಲಕ್ಷ ರೂ. ಪರಿಹಾರ ನೀಡಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮನೆ ಸ್ವಂತ ಜಾಗದಲ್ಲಿ ಕಟ್ಟಿದ್ದಾರೋ ಇಲ್ಲವೋ ವಿಚಾರ ಬೇಡ ಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆ ಕುಸಿತ, ಸಿಎಂ ಗರಂ ಮಳೆ ಅನಾಹುತಗಳಲ್ಲಿ ಪೂರ್ಣ ಮನೆ ಹಾನಿ ಆಗಿದ್ದರೆ 5 ಲಕ್ಷ ರೂ. ಪರಿಹಾರ ನೀಡಬೇಕು. ಇದು...

ಬಿಜೆಪಿ ಸರ್ಕಾರದ ಅವಧಿಯಲ್ಲೇ ತಿರುಪತಿಗೆ ತುಪ್ಪ ಪೂರೈಕೆ ಸ್ಥಗಿತ: ಸಿಎಂ ಸಿದ್ದರಾಮಯ್ಯ

'ರಾಜ್ಯ ಸರ್ಕಾರ ಕೇಳುವ ದರ ನೀಡಲು ಒಪ್ಪಿದರೆ ತುಪ್ಪ ಪೂರೈಸುತ್ತೇವೆ' 'ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ?' ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆಯ ವಿಚಾರವಲ್ಲ. ಕಳೆದ...

ಉಡುಪಿ ಪ್ರಕರಣ: ಎಸ್‌ಐಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ

ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 'ಸುಮೋಟೋ' (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಿದ್ದು, ಎಫ್‌ಐಆರ್‌ ಆಗಿದೆ. ಡಿವೈಎಸ್‌ಪಿ ಮಟ್ಟದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಎಸ್‌ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯಮಂತ್ರಿ...

ಎಸ್‌ಸಿಎಸ್‌ಪಿ, ಟಿಎಸ್‌ಪಿ ಅಡಿ ₹34,293 ಕೋಟಿ ಕ್ರಿಯಾ ಯೋಜನೆ ಅನುಮೋದನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ 2023-24ನೇ ಸಾಲಿನ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅಡಿ ₹34,293 ಕೋಟಿ ಕ್ರಿಯಾ ಯೋಜನೆಯನ್ನು ಅನುಮೋದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ...

ಪಿಟಿಸಿಎಲ್‌ ಹೋರಾಟ ಯಶಸ್ವಿ | 208 ದಿನಗಳ ಅಹೋರಾತ್ರಿ ಧರಣಿ ಕೈಬಿಟ್ಟ ಪ್ರತಿಭಟನಾಕಾರರು

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಮತ್ತು ಎಸ್‌ಸಿ, ಎಸ್‌ಟಿ ಪಿಟಿಸಿಎಲ್‌ ಕಾಯ್ದೆ ಭೂ ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 208 ದಿನಗಳಿಂದ ನಡೆಸುತ್ತಿದ್ದ...

ಜನಪ್ರಿಯ

2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಖಚಿತ: ಎಚ್.ಡಿ. ಕುಮಾರಸ್ವಾಮಿ

2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು...

ಆತ್ಮಹತ್ಯೆ ಪ್ರಕರಣ: ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. 2010ರ...

ಸ್ವತಃ ಸಿಎಂ ಉದ್ಘಾಟಿಸಿದ್ದ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 19 ಮಂದಿ ಸಾವು: ಸುವೇಂದು ರಾಜೀನಾಮೆಗೆ ಮಮತಾ ಟಿಎಂಸಿ ಆಗ್ರಹ

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ಭೀಕರ ದುರ್ಗಾ ಪೂಜಾ ಕಾಲ್ತುಳಿತ ದುರಂತದ...

ರಷ್ಯಾದ ಇಂಧನದಿಂದ ಭಾರತ ದೂರ ಸರಿಯುವುದು ಅಸಾಧ್ಯ: ಅಮೆರಿಕ

ರಷ್ಯಾದ ತೈಲ ಖರೀದಿಸುವ ರಾಷ್ಟ್ರಗಳ ಮೇಲಿನ ದಿಗ್ಬಂಧನ ಮತ್ತು ಆಮದು ಸುಂಕದ...

Tag: ಸಿಎಂ ಸಿದ್ದರಾಮಯ್ಯ