ಮಹಿಳೆಯರಿಗೆ ಉಚಿತ ಪ್ರಯಾಣ | ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ ಯೋಜನೆ’ಗೆ ಚಾಲನೆ

ಶಕ್ತಿ ಯೋಜನೆಯ ಲೋಗೋ ಮತ್ತು ಮಾದರಿ ಸ್ಮಾರ್ಟ್‌ ಕಾರ್ಡ್ ಅನಾವರಣ ಮಧ್ಯಾಹ್ನ 1ಗಂಟೆಯಿಂದ ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣ ರಾಜ್ಯದ ಎಲ್ಲ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರರು ಸೇರಿದಂತೆ) ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ...

ಕಳಪೆ ಬೀಜ, ಬೆಳೆ ನಾಶದ ದೂರು ಬಂದರೆ ಅಧಿಕಾರಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ

'ರೈತರಿಗೆ ಗುಣಮಟ್ಟದ ಬೀಜ, ಅಗತ್ಯ ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಿ' 'ಫೀಲ್ಡ್ ವರ್ಕ್ ಮಾಡುವುದು ಕಡ್ಡಾಯ; ಜನಸಾಮಾನ್ಯರ ಜತೆ ಸೌಜನ್ಯದಿಂದ ವರ್ತಿಸಿ' ಮುಂಗಾರು ಆರಂಭವಾಗುತ್ತಿದ್ದಂತೆ ಕೃಷಿ ಚಟುವಟಿಕೆ ಚುರುಕಾಗುತ್ತದೆ. ಇದಕ್ಕೆ ತಕ್ಕಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ....

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ ಸುಳ್ಳಿನ ಸಂಸ್ಕಾರ ಸೋಲಿಸಿ ಸತ್ಯದ ಘನತೆ ಗೆಲ್ಲಿಸಿದ್ದಾರೆ ಇದು ನನ್ನ ಕೊನೆ ಚುನಾವಣೆ. ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು...

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಜೂನ್ 11 ರಾಜ್ಯಾದ್ಯಂತ ಏಕ‌ಕಾಲಕ್ಕೆ ಯೋಜನೆಗೆ ಚಾಲನೆ

ಸದ್ಯದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಲಾಗುವುದು: ಸಿಎಂ ಸಿದ್ದರಾಮಯ್ಯ 'ಶಾಸಕರು, ಜಿಲ್ಲಾ ಸಚಿವರು ತಮ್ಮ ಜಿಲ್ಲೆ, ಕ್ಷೇತ್ರದಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ' ಕನ್ನಡ ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ 'ಶಕ್ತಿ' ಯೋಜನೆಗೆ ರಾಜ್ಯಾದ್ಯಂತ ಏಕಕಾಲಕ್ಕೆ...

ಕುಡಿಯುವ ನೀರಿನ ಸಮಸ್ಯೆ; ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

ರಾಜ್ಯದ ಹಲವು ಕಡೆಗಳಲ್ಲಿ ಕುಡಿಯುವ ನೀರಿನ ಅಭಾವದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು, ರಾಜ್ಯದ ಯಾವ ಭಾಗದಲ್ಲೂ ಕುಡಿಯುವ...

ಜನಪ್ರಿಯ

ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ಸಾಕ್ಷ್ಯ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಸಮಿತಿಯಿಂದ ವಿಶೇಷ ಪೋರ್ಟಲ್

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...

ಬಾಗಲಕೋಟೆ | ಅಡುಗೆ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ: ಅಗ್ನಿ ಅವಘಡ ತಡೆ, ಆಹಾರ ಸುರಕ್ಷತೆ ಕುರಿತು ಅರಿವು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಸಮಾಜ ಕಲ್ಯಾಣ ಮತ್ತು...

Tag: ಸಿಎಂ ಸಿದ್ದರಾಮಯ್ಯ